ಅಡ್ಡವಾಗಿ ಬಂದವನನ್ನು ಕಾರಿನ ಮೇಲೆ ಹತ್ತಿಸಿ ತಿರುಗಿದ!


Team Udayavani, Nov 11, 2018, 6:39 AM IST

45.jpg

30ರ ಪ್ರಾಯದ ಭುವನ್‌ ಕುಮಾರ್‌ ಶರ್ಮಾ ಎಂಬ ವಕೀಲ ತನ್ನ ಕಾರಿಗೆ ಅಡ್ಡವಾಗಿ ನಿಂತಿದ್ದ ವ್ಯಕ್ತಿಯೊಬ್ಬನ ಮೇಲೆ ಕಾರು ಹತ್ತಿಸಲು ಹೋಗಿದ್ದು, ಆತ ಕಾರಿನ ಬಾನೆಟ್‌ ಮೇಲೆ ಜಿಗಿದು ಕಾರಿನ ಮೇಲ್ಛಾವಣಿ ಮೇಲೆ ಮಲಗಿದಾಗ ಆತನನ್ನು ಆ ವಕೀಲ ಊರೆಲ್ಲಾ ರೌಂಡ್‌ ಹೊಡೆಸಿರುವ ಘಟನೆ ಗಾಜಿಯಾಬಾದ್‌ ನಲ್ಲಿ ಗುರುವಾರ ಸಂಜೆ ನಡೆದಿದೆ.

ಕಾರಿನ ಮುಂದಿನ ಗಾಜಿನ ಮೇಲಿಂದ ಮೇಲ್ಛಾವಣಿವರೆಗೂ ಮಲಗಿ ಎರಡೂ ಕೈಗಳಿಂದ ಕಾರಿನ ಕಿಟಕಿಗಳನ್ನು ಹಿಡಿದುಕೊಂಡು ಚೀರುತ್ತಿದ್ದ ರಾಜೇಶ್‌ನನ್ನು ದಾರಿಹೋಕರು ವಿಡಿಯೋ ಮಾಡಿದ್ದಾರೆ. ಗುರುವಾರ ಸಂಜೆ ರಾಜೇಶ್‌ ಕಾರಿಗೆ ಶರ್ಮಾ ಕಾರು ಆಕಸ್ಮಿಕವಾಗಿ ಡಿಕ್ಕಿಯಾಗಿದೆ.

ಘಟನೆ ತಿಳಿದ ಕೂಡಲೇ ಶರ್ಮಾ ಅಲ್ಲಿಂದ ಓಡಲು ಯತ್ನಿಸಿದಾಗ ರಾಜೇಶ್‌ ಅಡ್ಡ ಬಂದಿದ್ದಕ್ಕೆ ಸಿಟ್ಟಿಗೆದ್ದ ಶರ್ಮಾ, ರಾಜೇಶ್‌ ಅವರ ಮೇಲೆ ಕಾರು ಹತ್ತಿಸಲು ಹೋಗಿ ಅವರನ್ನು ಹೀಗೆ ಊರೆಲ್ಲಾ ಮೆರವಣಿಗೆ ಮಾಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.