ವೈರಲ್‌ ಆಯ್ತು ಸಚಿವೆ ಸ್ಮೃತಿ ಇರಾನಿ ಫೋಟೋ


Team Udayavani, Sep 15, 2017, 5:27 AM IST

11.jpg

ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಲವಾರು ವರ್ಷಗಳ ಕಾಲ ಕಿರುತೆರೆಯಲ್ಲಿ ಸ್ಟಾರ್‌ ಆಗಿ ಮೆರೆದವರು. ಅವರು ತಮ್ಮ ಹಳೇ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದಾಗಲೆಲ್ಲಾ ಜಾಲತಾಣಿಗರು ಲೈಕ್‌ ಮಾಡುವುದನ್ನೆಲ್ಲಾ ನೋಡಿರುತ್ತೇವೆ. ಈಗ ಇಂಥದ್ದೇ ಫೋಟೊ ಮತ್ತೆ ಸದ್ದು ಮಾಡುತ್ತಿದೆ. ಪತಿ ಜುಬಿನ್‌ ಮೆಹ್ತಾ ಜತೆ ಇರುವ ಫೋಟೋವನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ಇದೀಗ ಮತ್ತೆ ಅದೇ ಫೋಟೋವನ್ನು ಹಾಕಿದ್ದಾರೆ. “ನನ್ನ ಎಲ್ಲಾ ರಹಸ್ಯಗಳು ಗೊತ್ತಿರುವ ವ್ಯಕ್ತಿ ನನ್ನ ಒಂದೊಂದೇ ರಹಸ್ಯಗಳನ್ನು ಈಗ ಬಹಿರಂಗಪಡಿಸುತ್ತಿ ದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ ಹಾಕಿದ ಎರಡೇ ಗಂಟೆಗಳಲ್ಲಿ 3,500 ಲೈಕ್‌ಗಳನ್ನು ಪಡೆದಿದೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.