ಕಳೆದು ಹೋಗಿದ್ದ ಆಮೆ ಮನೆ ಸೇರಿದಾಗ!

Team Udayavani, Jul 31, 2017, 5:56 AM IST

tortoise.jpg

ಕಳೆದು ಹೋದ ವಸ್ತುಗಳು ಸಿಗುವುದಂತೂ ಕೆಲವೊಮ್ಮೆ ಅಪರೂಪಕ್ಕೆ ಒಮ್ಮೊಮ್ಮೆ ಸಿಗುತ್ತದೆ. ಸಾಕು ಪ್ರಾಣಿಗಳ
ವಿಚಾರದಲ್ಲಿ ಹೀಗಾಗುವುದುಂಟು. ಅವುಗಳು ಯಾವುದೊ ಕಾರಣದಿಂದ ತಮ್ಮ ಪ್ರೀತಿಯ ಮಾಲೀಕನಿಂದ ತಪ್ಪಿಸಿ
ಕೊಂಡಿರುತ್ತವೆ. ಹೇಗೋ ದಾರಿ ಹುಡುಕಿಕೊಂಡು ಸ್ವಸ್ಥಾನ ಸೇರುತ್ತವೆ. ಕೆಲ ವರ್ಷಗಳ ಹಿಂದೆ ಮಹಾರಾಷ್ಟ್ರದಿಂದ
ಮಧ್ಯಪ್ರದೇಶಕ್ಕೆ ಹುಲಿಯೊಂದು ತನ್ನ ಮೂಲ ಸ್ಥಾನಕ್ಕೆ ಹೋಗಿದ್ದು ವಿಶ್ವಾದ್ಯಂತ ಸುದ್ದಿಯಾಗಿತ್ತು. ಇಲ್ಲಿಯೊಂದು
ಬೇರೆಯೇ ಕಥೆ ಇದೆ. ನ್ಯೂ ಮೆಕ್ಸಿಕೋದ ಲ್ಯೂಬರುಕ್‌ನಲ್ಲಿ ವ್ಯಕ್ತಿಯೊಬ್ಬರು ಆಮೆ ಸಾಕಿದ್ದರು. ಅದರ ವಯಸ್ಸು 115.
ಕುಟುಂಬದ ಸದಸ್ಯರ ಜತೆಗೆ ಆಮೆಯನ್ನೂ ಕರೆದುಕೊಂಡು ಕೆಲ ಸಮಯದ ಹಿಂದೆ ಪಾರ್ಕ್‌ಗೆ ಹೋಗಿದ್ದರು. ಎಲ್ಲರೂ
ಮನಸ್ಸಿಗೆ ಸಾಕೆನಿಸುವಷ್ಟು ತಿಂದುಂಡರು, ಆಟವಾಡಿ ಮನೆಗೆ ಬಂದರು. ಅಲ್ಲಿಂದ ಹೊರಡುವಾಗ ಆಮೆಯ
ಸುಳಿವೇ ಇರಲಿಲ್ಲ. ಎಲ್ಲಿ ಹೋಯಿತು ಎಂದು ಕುಟುಂಬ ದವರಿಗೂ ಗೊತ್ತಾಗಲಿಲ್ಲ. ಅವರಂತೂ ಹುಡುಕಿ ಸುಸ್ತು
ಹೊಡೆದಿದ್ದರು. ಶುಕ್ರವಾರ ಬಾಗಿಲು ತೆಗೆ ದಾಗ ಅವರಿಗೆ ಅಚ್ಚರಿ ಕಾದಿತ್ತು. ನಾಪತ್ತೆಯಾಗಿದ್ದ ಆಮೆ ಮನೆ ಸೇರಿತ್ತು.

ಟಾಪ್ ನ್ಯೂಸ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.