63 ವರ್ಷ ವಯಸ್ಸಿನ ಅಮ್ಮ, 41ರ ಮಕ್ಕಳು!

Team Udayavani, Jul 2, 2017, 11:03 AM IST

669.jpg

ಚಿತ್ರದಲ್ಲಿ ಕಾಣುತ್ತಿರುವ ಯುವತಿಯರು ಎಷ್ಟು ವರ್ಷ ವಯಸ್ಸಿನವರಿರಬಹುದು? ನಮ್ಮ ಊಹೆ ಖಂಡಿತವಾಗಿಯೂ 20ರ ಆಸುಪಾಸಿನಲ್ಲಿರುತ್ತದೆ ಅಲ್ವಾ? ಆದರೆ ಇಲ್ಲಿರುವ ಮಹಿಳೆ ಲ್ಯೂರ್‌ ಹ್‌ ಸು  ವಯಸ್ಸು 41. ಆಕೆಯೇ ಈ ಗುಂಪಿನಲ್ಲಿ ಅತಿ ಕಿರಿಯವಳು. ಈ ಚಿತ್ರದಲ್ಲಿ ಅವರ ಅಕ್ಕ ಮತ್ತು ಅಮ್ಮ ಇದ್ದಾರೆ. ಅಕ್ಕ ಇವರಿಗಿಂತ ಕೆಲ ವರ್ಷಗಳು ದೊಡ್ಡವರು. ಆದರೆ ಅಮ್ಮನ ವಯಸ್ಸು 63.

ಈ ಕುಟುಂಬ ಇರುವುದು ಥೈವಾನ್‌ನಲ್ಲಿ. ಲ್ಯೂರ್‌ ಮತ್ತು ಆಕೆಯ ಸಹೋದರಿಗೆ ಈ ಆರೋಗ್ಯಪೂರ್ಣ ಕಳೆ ಬಂದಿರುವುದು ಅವರ ತಾಯಿಯಿಂದ. 63 ವರ್ಷ ವಯಸ್ಸಾಗಿರುವ ಅವರ ತಾಯಿಯ ಚರ್ಮ ಕೊಂಚವೂ ಸುಕ್ಕುಗಟ್ಟಿಲ್ಲವಂತೆ!

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.