ಗಣೇಶನಿಗೆ ಒಂದು ಲಕ್ಷ ರೂ. ಅಮಾನ್ಯ ನೋಟುಗಳ ಕಾಣಿಕೆ!

Team Udayavani, Sep 11, 2017, 5:46 AM IST

Lalbaucha.jpg

ಜನ ಮೋಸ ಮಾಡಲೇಬೇಕು ಅಂತ ಎದ್ದು ನಿಂತ್ರೆ ಎದುರಿಗಿರೋದು ದೇವ್ರು ಅಂತಾನೂ ನೋಡ್ದೆ ಯಾಮಾರಿಸಿ ಬಿಡ್ತಾರೆ. ಇದನ್ನು ಸಾಬೀತುಪಡಿಸುವಂಥ ಘಟನೆಯೊಂದು ಮುಂಬೈನ ಸುಪ್ರಸಿದ್ಧ ಗಣೇಶ ಪೆಂಡಾಲ್‌ನಲ್ಲಿ ನಡೆದಿದೆ. ಮುಂಬೈನ ವಿಶ್ವವಿಖ್ಯಾತ “ಲಾಲ್‌ಬೌಚಾ ರಾಜ’ ಗಣೇಶ ಉತ್ಸವ (ಪೆಂಡಾಲ್‌) ಸಮಿತಿ ಈ ಬಾರಿ ಆರು ಕೋಟಿಗಿಂತ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ವಿಶೇಷ ಅದಲ್ಲ. ಹೀಗೆ ಬಂದ ದೇಣಿಗೆಯಲ್ಲಿ ಬರೋಬ್ಬರಿ ಒಂದು ಲಕ್ಷ ಮೌಲ್ಯದಷ್ಟು ಅಮಾನ್ಯಗೊಂಡ ಸಾವಿರ ರೂ. ಮುಖಬೆಲೆಯ ನೋಟುಗಳಿವೆ! ಕಾಣಿಕೆ ಹುಂಡಿಯಲ್ಲಿ 1000 ಮುಖಬೆಲೆಯ 105 ನೋಟುಗಳಿದ್ದು, ಅದರಲ್ಲಿ ಒಂದು ಕಿತ್ತೋಗಿದೆ. ಉಳಿದಂತೆ ಅಮಾನ್ಯಗೊಂಡಿರುವ 500 ರೂ. ನೋಟುಗಳೂ ಸಾಕಷ್ಟು ಸಂಖ್ಯೆಯಲ್ಲಿವೆ. ಈ ನೋಟು ತಮಗಂತೂ ಉಪ ಯೋಗವಾಗೋಲ್ಲ, ಕನಿಷ್ಠ ದೇವರಾದ್ರೂ ಉಪಯೋಗಿಸಿಕೊಳ್ಳಲಿ ಅನ್ನೋ ಉದ್ದೇಶದಿಂದ, ಯಾರೋ ವಿಶಾಲ ಹೃದಯದವರು ಈ ನೋಟುಗಳನ್ನ ಹಾಕಿರಬಹುದು ಅನ್ಸುತ್ತೆ!

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.