“ನೋ’ ಪದ ತೆಗೆದು ಹಾಕಲು ಅಭಿಯಾನ

Team Udayavani, May 21, 2018, 5:49 AM IST

campaign.jpg

ಪಾಶ್ಚಿಮಾತ್ಯ ದೇಶಗಳ ಆಂಗ್ಲ ಪಂಡಿತರ ಗುಂಪೊಂದು, ಇಂಗ್ಲೀಷ್‌ ನಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ “ನೋ’ ಪದದ ಬದಲು “ಯೆಸ್‌ ನಾಟ್‌’ ಎಂಬ ಪದ  ಬಳಸಬೇಕೆಂದು ಆಗ್ರಹಿಸಿ, ಅಂತರ್ಜಾಲದಲ್ಲಿ ಸಹಿ ಸಂಗ್ರಹಣೆ ಅಭಿಯಾನ ಶುರು ಮಾಡಿದೆ.
ಈಗಾಗಲೇ ಇದಕ್ಕೆ ಸುಮಾರು 26,000 ಮಂದಿ ಇದಕ್ಕೆ ಸಹಿ ಹಾಕಿದ್ದಾರಂತೆ! ದಿನೇ ದಿನೇ ಇದಕ್ಕೆ ಸಹಿ ಹಾಕುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಆ ಪಂಡಿತರ ಗುಂಪು ಹೇಳಿಕೊಂಡಿದೆ. ಇದರ ಜತೆಗೆ, “ನೋ’ ಪದ ಕೈಬಿಡುವಂತೆ ಈ ಗುಂಪು, ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ. ಮೂಲಗಳ ಪ್ರಕಾರ, 2008ರ ಏಪ್ರಿಲ್‌ನಲ್ಲಿ “ನೋ’ ಬದಲಿಗೆ ಯೆಸ್‌ ನಾಟ್‌ ಪದವನ್ನು ಅರ್ಬನ್‌ ಇಂಗ್ಲೀಷ್‌ ನಿಘಂಟಿಗೆ ಸೇರ್ಪಡೆಗೊಳಿಸಲಾಗಿದೆ. ಇದನ್ನೇ ನೆಪವಾಗಿಟ್ಟು, “ನೋ’ ಪದವನ್ನು ಜಗತ್ತಿನಿಂದ ಅಳಿಸಲು ಈ “ಪಂಡಿತರ’ ಗುಂಪು ಮುಂದಾಗಿದೆ. ಇವರ ಈ ಪ್ರಯತ್ನಕ್ಕೆ ಜನ “ಯೆಸ್‌’ ಅಂತಾರಾ, “ಯೆಸ್‌ ನಾಟ್‌’ ಅಂತಾರಾ ಎಂಬುದನ್ನು ಕಾದು ನೋಡಬೇಕಿದೆ. 

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.