ಶೌಚ ಮುಗಿಸುವಷ್ಟರಲ್ಲಿ ದುಬಾರಿ ಕಾರು ಮಾಯ!

ಹೌದಾ ಮಾರಾಯ್ರೆ!

Team Udayavani, Mar 16, 2020, 7:17 AM IST

ಶೌಚ ಮುಗಿಸುವಷ್ಟರಲ್ಲಿ ದುಬಾರಿ ಕಾರು ಮಾಯ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನಿಮಗೆ ನಿಮ್ಮ ಕಾರಿನಲ್ಲಿ ಲಾಂಗ್‌ ಡ್ರೈವ್‌ ಹೋಗುವ ಶೋಕಿ ಇದ್ದಲ್ಲಿ ಮನೆಯಿಂದ ಹೊರಡುವ ಮುನ್ನ ತಪ್ಪದೇ ಶೌಚಾಲಯದಲ್ಲಿ ನಿಮ್ಮೆಲ್ಲಾ ನಿತ್ಯ ಕರ್ಮಗಳನ್ನು ಮುಗಿಸಿಕೊಂಡೇ ಕಾರು ಹತ್ತಿರಿ. ಏಕೆಂದರೆ, ಮಾರ್ಗ ಮಧ್ಯೆ ನಿಮಗೆ ‘ನಿಸರ್ಗದ ಕರೆ’ಯನ್ನು ಪೂರೈಸಲು ‘ಆಂತರಿಕ’ ಒತ್ತಡ ಒದಗಿ ಬಂದು ನೀವು ಕಾರಿನಿಂದ ಕೆಳಗಿಳಿದರೆ ನಿಮ್ಮ ಕಾರು ಏಕಾಏಕಿ ‘ಗಾಯಬ್‌’ ಆಗುವ ಸಾಧ್ಯತೆಗಳೂ ಇರುತ್ತವೆ!

ನೆನ್ನೆ ರವಿವಾರ, ಪ್ರಯಾಣದ ಮಧ್ಯೆ ತಮ್ಮ ಕಾರನ್ನು ನಿಲ್ಲಿಸಿ ಸೂ-ಸೂ ಮಾಡಲು ಕೆಳಗಿಳಿದಿದ್ದ ರಿಷಬ್‌ ಅರೋರಾ ಎಂಬ ವ್ಯಕ್ತಿಯೊಬ್ಬರ ಬೆಲೆಬಾಳುವ ಬಿಎಂಡಬ್ಲ್ಯೂ ಕಾರನ್ನು ಆಗಂತುಕರು ಹೊತ್ತೂಯ್ದಿದ್ದಾರೆ. ಅವರ ಸಂಬಂಧಿಯೊಬ್ಬರ ಕಾರು ಇದಾಗಿದ್ದು ಇದರ ಮೇಲೆ 40 ಲಕ್ಷ ರೂ. ಸಾಲ ಕೂಡ ಇದೆಯಂತೆ!

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.