ಟೊಮೆಟೊ ಆಭರಣ ಧರಿಸಿದ ಪಾಕ್‌ ವಧು

ಹೌದಾ ಮಾರಾಯ್ರೇ!

Team Udayavani, Nov 21, 2019, 7:27 AM IST

Tomato-Ornaments-20-11

ಭಾರೀ ಆಭರಣ ಧರಿಸಿರುವ ವಧುಗಳ ಫೋಟೊ ವೈರಲ್‌ ಆಗುವುದು ಸಾಮಾನ್ಯ, ಅದೇ ರೀತಿ ಪಾಕಿಸ್ತಾನಿ ವಧುವೊಬ್ಬಳ ಫೋಟೊ ಕೂಡ ಆಭರಣದ ಕಾರಣಕ್ಕೆ ಭಾರಿ ವೈರಲ್‌ ಆಗಿದೆ. ಹಾಗಂತ ಆಕೆ ಮಣಗಟ್ಟಲೆ ಚಿನ್ನ, ವಜ್ರಾಭರಣಗಳನ್ನು ಧರಿಸಿದ್ದಳು ಎಂದು ಭಾವಿಸಬೇಡಿ.

ಆಕೆ ಧರಿಸಿದ್ದು ಟೊಮೆಟೋ ಆಭರಣ! ಕತ್ತು, ಕೈ, ಕಿವಿ ಎಲ್ಲದಕ್ಕೂ ಆಕೆ ಟೋಮೆಟೊ ಪೋಣಿಸಿ ಹಾಕಿಕೊಂಡಿದ್ದಳು. ಅದಕ್ಕೊಂದು ಕಾರಣ ಕೂಡಾ ಇತ್ತು. ಪಾಕಿಸ್ತಾನದ ಹಲವೆಡೆ ಟೊಮೆಟೊ ಕೇಜಿಗೆ 300 ರೂ. ತಲುಪಿದೆ. ವಧು ಹೇಳುವಂತೆ ಚಿನ್ನದ ಬೆಲೆ ಹೆಚ್ಚಾಗುತ್ತಿದೆ. ಅದಕ್ಕೆ ಪೈಪೋಟಿಯಂತೆ ಟೊಮೆಟೊ ಬೆಲೆಯೂ ಹೆಚ್ಚಾಗುತ್ತಿದೆ. ಟೊಮೆಟೊ ಕೂಡಾ ಬೆಲೆಬಾಳುವ ವಸ್ತುವೇ ಆದ್ದರಿಂದ ಅದನ್ನೇ ಧರಿಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.