ಪೊಲೀಸರನ್ನು ಊರೆಲ್ಲಾ ಸುತ್ತಿಸಿದ ಕಾಂಗರೂ!


Team Udayavani, Jul 31, 2018, 4:06 AM IST

4.jpg

ಪೊಲೀಸರು ಕಳ್ಳರನ್ನು ಅಟ್ಟಾಡಿಸುವಂತೆ ಜರ್ಮನಿಯಲ್ಲಿ ಬಿಳಿ ಬಣ್ಣದ ಮುದ್ದಾದ ಕಾಂಗರೂ ಒಂದನ್ನು ಊರೆಲ್ಲಾ ಅಟ್ಟಾಡಿಸಿಕೊಂಡು ಹೋಗಿ, ಕಡೆಗೂ ಹಿಡಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಮೇಕೆಯೊಂದು ತನ್ನ ತಲೆಯ ಮೂಲಕ ಬೇಲಿಯನ್ನು ಸಡಿಲ ಮಾಡಿದ್ದರಿಂದ ಒಳಗಿದ್ದ ಕಾಂಗರೂ ತಪ್ಪಿಸಿಕೊಂಡಿತ್ತು. ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು. ಅಲ್ಲಿಂದ ಕಾಂಗರೂ ಹಿಂದೆ ಪೊಲೀಸರ ಓಟ ಆರಂಭವಾಯಿತು. ಅದು ವಸತಿ ಪ್ರದೇಶದ ಬೀದಿಗಳಲ್ಲಿ ಮನೆ  ಪೌಂಡುಗಳೊಳಗೆಲ್ಲಾ ಓಡಿ ಕಡೆಗೆ ಒಂದು ಪುಟ್ಟ ಕೊಳದಲ್ಲಿ ಬಿದ್ದಿದೆ. ಪಾಪ ಅದಕ್ಕೆ ಅಲ್ಲಿಂದ ತಪ್ಪಿಸಿಕೊಳ್ಳಲು ಆಗದ ಕಾರಣ ಕಡೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.