ರೈಲ್ವೆ ನಿಲ್ದಾಣದ ಜೊತೆ ಮಹಿಳೆಯ ಸಂಸಾರ!


Team Udayavani, May 28, 2017, 9:02 AM IST

2222.jpg

36ವರ್ಷಗಳ ಪ್ರೀತಿ ಕಡೆಗೂ 2015ರಲ್ಲಿ ಮದುವೆಯಲ್ಲಿ ಕೊನೆಯಾದ ಕಥೆಯೊಂದು ಇಲ್ಲಿದೆ. ಮಹಿಳೆ ಮತ್ತು ರೈಲ್ವೇ ನಿಲ್ದಾಣದ ಪ್ರೇಮ ಕಥೆಯಿದು. ಅಮೆರಿಕದ ಕರೋಲ್‌ ಸಂಟ(45) ಕ್ಯಾಲಿಫೋರ್ನಿಯಾ ಸಂಟ ಫೆ ಟ್ರೈನ್‌ ಸ್ಟೇಷನ್‌ ಅನ್ನು 9 ವರ್ಷ ವಯಸ್ಸಿನವರಿದ್ದಾಗಿನಿಂದ ಪ್ರೀತಿಸುತ್ತಿದ್ದರಂತೆ.

ಈ ರೈಲ್ವೆ ನಿಲ್ದಾಣ ಬಳಿ ಕರೋಲ್‌ ಹೋದಾಗಲೆಲ್ಲಾ ನಿಲ್ದಾಣದ ಕಟ್ಟಡ ಕೂಡ ಈಕೆಯ ಕಡೆಗೆ ಒಲವು ವ್ಯಕ್ತಪಡಿಸುತ್ತಿತ್ತಂತೆ. ಇದೇ ಕಾರಣಕ್ಕೆ ಕರೋಲ್‌ ತಮಗೆ ನಿಶ್ಚಯವಾಗಿದ್ದ ಹುಡುಗನ ಜೊತೆ ಸಂಬಂಧ ಕಡಿದುಕೊಂಡು, ಕೊನೆಗೆ ಈ ಪ್ರೇಮಿಗಳಿಬ್ಬರೂ ಮದುವೆಯಾದರು. ಇಷ್ಟೇ ಅಲ್ಲ ನಾವಿಬ್ಬರೂ ಮಾನಸಿಕವಾಗಿ ಲೈಂಗಿಕ ಜೀವನವನ್ನೂ ನಡೆಸುತ್ತಿದ್ದೇವೆ ಎಂದು ಕರೋಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು


MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.