ಕದ್ದಿದ್ದಕ್ಕಾಗಿ ಕ್ಷಮಾಪಣೆ ಪತ್ರ ಬರೆದ ಕಳ್ಳ!

Team Udayavani, Mar 9, 2017, 9:26 AM IST

Robbery.jpg

ನಿಮ್ಮ ಯಾವುದಾದರೂ ವಸ್ತುವನ್ನು ಕದ್ದ ಕಳ್ಳನಿಂದ ಕ್ಷಮೆ ಅಥವಾ ಹಣವನ್ನು ನಿರೀಕ್ಷಿಸಲು ಸಾಧ್ಯವೇ? ಕಳ್ಳ ತಾನೇ ಕದ್ದದ್ದು ಎಂದು ಒಪ್ಪಿಕೊಳ್ಳುವುದು ಎಲ್ಲಾದರೂ ಉಂಟೇ? ಅಮೆರಿಕದ ಮಹಿಳೆ ಕ್ರಿಸ್ಸಿ ಈ ವಿಚಾರದಲ್ಲಿ ತಮಗೆ ಆದ ಅನುಭವವನ್ನು ಫೇಸ್‌ ಬುಕ್ಕಿನಲ್ಲಿ ಬರೆದಿದ್ದಾರೆ.

ಅವರ ಮನೆಯ ಎದುರಿಗೆ ನೇತುಹಾಕಿದ್ದ ಅಲಂಕಾರಿಕ ವಿಂಡ್‌ ಚೇನ್‌ ಕಳುವಾಗಿತ್ತು.ಇದಾದ ಹಲವು ದಿನಗಳ ಬಳಿಕ ಆಕೆಯ ಮನೆಗೆ ಕ್ಷಮಾಪಣೆ ಟಿಪ್ಪಣಿ ಮತ್ತು 5 ಡಾಲರ್‌ ಹಣವನ್ನು ಓರ್ವ ಹುಡುಗ ಕಳಿಸಿದ್ದ. ಆ ಟಿಪ್ಪಣಿಯಲ್ಲಿ ಹೀಗೆ ಬರೆಯಲಾಗಿತ್ತು. “ನನ್ನ ತಾಯಿ ತೀರಿಕೊಂಡರು. ಅವರಿಗೆ ಚಿಟ್ಟೆಗಳೆಂದರೆ ತುಂಬಾ ಇಷ್ಟ. ನಿಮ್ಮ ಮನೆಯ ವಿಂಡ್‌ ಚೆನ್‌ ಕದ್ದು ನಮ್ಮ ಕಿಟಕಿಗೆ ನೇತು ಹಾಕಿದೆವು. ನಿಮಗೆ ಹಣ ಮಾತ್ರ ಹಿಂದಿರುಗಿಸಲು ಸಾಧ್ಯ- ಜೇಕ್‌’ ಎಂದು ಬರೆದಿತ್ತು. ಸದ್ಯ ಕ್ರಿಸ್ಸಿ ಆ ಹುಡುಗನಿಗಾಗಿ ಹುಡುಕಾಡುತ್ತಿದ್ದಾರೆ. ಕದ್ದಿದ್ದಕ್ಕೆ ಶಿಕ್ಷೆ ನೀಡಲು ಅಲ್ಲ. ಬದಲಾಗಿ ಪ್ರೀತಿಯಿಂದ ಆತನಿಗೆ ಉಡುಗೊರೆ ಕೊಟ್ಟು ಕಳಿಸಲು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.