ವಿದ್ಯುತ್‌ ವ್ಯತ್ಯಯಗೊಳಿಸಿದ ಪಕ್ಷಿಗಳ ಪ್ರಣಯ


Team Udayavani, Jun 18, 2019, 12:05 PM IST

alala

ಪ್ರೀತಿಯಲ್ಲಿ ಮುಳುಗಿದ ಎರಡು ಅಮಾಯಕ ಹಕ್ಕಿಗಳಿಂದ 1,000 ಸಾವಿರ ಮನೆಗಳಿಗೆ ವಿದ್ಯುತ್‌ ಸಂಪರ್ಕ ನಿಲುಗಡೆಯಾದ ಪ್ರಸಂಗ ಆಸ್ಟ್ರೇಲಿಯಾದ ಪರ್ತ್‌ ನಗರದಲ್ಲಿ ನಡೆದಿದೆ. ಆ ನಗರದ್ದೊಂದು ಪ್ರಾಂತ್ಯದಲ್ಲಿ ಹಾದು ಹೋಗಿದ್ದ ಹೈ ಟೆನ್ಷನ್‌ ತಂತಿಗಳ ಮೇಲೆ ಕುಳಿತಿದ್ದ ಎರಡು ಕೂಕಬುರ್ರಾ ಜಾತಿಯ ಪಕ್ಷಿಗಳು ಪರಸ್ಪರ ಹತ್ತಿರಕ್ಕೆ ಬಂದಾಗ ತಂತಿಗಳು ಜೋರಾಗಿ ಅಲ್ಲಾಡಿದ್ದರಿಂದ ಎರಡು ವಿರುದ್ಧ ಧ್ರುವಗಳ (ಪಾಸಿಟಿವ್‌, ನೆಗಟಿವ್‌) ಹೈ ಟೆನ್ಷನ್‌ ತಂತಿಗಳು ಪರಸ್ಪರ ತಗುಲಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ. ಇದರಿಂದ, ಹತ್ತಿರದ ಕಂಬಗಳ ಟ್ರಾನ್ಸ್‌ಫಾರ್ಮರ್‌ಗಳು, ಇನ್ನಿತರ ವಿದ್ಯುತ್‌ ಪರಿಕರಗಳು ಸ್ಫೋಟಗೊಂಡು ಸುಮಾರು 1,000 ಮನೆಗಳಿಗೆ ವಿದ್ಯುತ್‌ ಕಡಿತವಾಗಿದೆ. ಘಟನೆಯಲ್ಲಿ ಪಕ್ಷಿಗಳು ಸಾವನ್ನಪ್ಪಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.