80,000 ಕುರಿಗಳಿಂದ ವಾರವಿಡೀ ಲೈಂಗಿಕ ಕ್ರಿಯೆ

Team Udayavani, Dec 12, 2019, 3:44 PM IST

Sheep-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದಕ್ಷಿಣ ಐರ್ಲೆಂಡ್‌ನ‌ಲ್ಲಿ ಒಂದು ವಾರಗಳ ಕಾಲ ಸುಮಾರು 80,000 ಕುರಿಗಳ ವರ್ತನೆಗಳನ್ನು ನೋಡಿದ ಜನರು ಬೆಚ್ಚಿ ಬಿದ್ದಿದ್ದಾರೆ. ಕುರಿಗಳು ಯಾವತ್ತೂ ಅಷ್ಟೊಂದು ಲೈಂಗಿಕ ಚಟುವಟಿಕೆಯಿಂದ ಇರುವುದನ್ನು ಅವರು ನೋಡಿಯೇ ಇರಲಿಲ್ಲವಂತೆ. ಒಂದು ವಾರಗಳ ಕಾಲ ಕುರಿಗಳ ಈ ಅಸಹಜ ವರ್ತನೆಗೆ ಕಾರಣ ಏನೆಂದು ಕೇಳಿದರೆ ನೀವೂ ಹೌಹಾರುತ್ತೀರಿ.

ಇದಕ್ಕೆ ಕಾರಣ ‘ವಯಾಗ್ರ’ವಂತೆ! ಅಂದ ಹಾಗೆ ಈ ಕುರಿಗಳಿಗೆ ವಯಾಗ್ರ ಸೇವಿಸುವಂಥ ‘ಪರಿಸ್ಥಿತಿ’ ಬಂದಿದ್ದಾದರೂ ಏಕೆ ಎಂದು ಯೋಚಿಸುತ್ತಿದ್ದೀರಾ? ಇಲ್ಲಿನ ಪಿಫಿಜರ್‌ ಎಂಬ ಮಾತ್ರೆ ತಯಾರಿಕಾ ಘಟಕದಿಂದ 755 ಟನ್‌ ವಯಾಗ್ರ ಸೋರಿಕೆಯಾಗಿ, ಕುಡಿಯುವ ನೀರಿಗೆ ಸೇರಿತ್ತು. ಪಾಪ, ಕುರಿಗಳಿಗೇನು ಗೊತ್ತು ‘ವಯಾಗ್ರದ ಮಹಿಮೆ’? ಇದೇ ನೀರನ್ನು ಸೇವಿಸಿದ ಸುಮಾರು 80,000 ಕುರಿಗಳು ಮತ್ತು ನೂರಾರು ದನಗಳು ವಾರ ಪೂರ್ತಿ ಲೈಂಗಿಕ ಕ್ರಿಯೆ ನಡೆಸಿವೆ.

ಟಾಪ್ ನ್ಯೂಸ್

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.