ಹುಲಿಗಳನ್ನು ಬೆದರಿಸಿ ಓಡಿಸಿದ ಕರಡಿ

ಹೌದಾ ಮಾರಾಯ್ರೆ!

Team Udayavani, Jan 24, 2020, 7:49 AM IST

Tiger-24-1

ರಾಜ್ಯಸಭಾ ಟೀವಿ ಟ್ವಿಟರ್‌ನಲ್ಲಿ ರಣಥಂಬೂರು ರಾಷ್ಟ್ರೀಯ ಅಭಯಾರಣ್ಯದಲ್ಲಿ ಕರಡಿಯೊಂದು ತನ್ನನ್ನು ಭೇಟೆಯಾಡಲು ಬಂದ ಹುಲಿಯನ್ನು ಉಗ್ರ ಸ್ವರೂಪ ತಾಳಿ ಹೆದರಿಸಿ ಓಡಿಸಿರುವ ವೀಡಿಯೋವೊಂದನ್ನು ಪೋಸ್ಟ್‌ ಮಾಡಿದೆ.

ಹುಲಿ ಕರಡಿಯ ಬಳಿ ಹೋಗುತ್ತಲೇ ಕರಡಿ ನಾಲ್ಕು ಹೆಜ್ಜೆ ಮುಂದಕ್ಕೆ ಇಡುತ್ತದೆ. ಆದರೂ ಹುಲಿ ಅದರ ಹಿಂದೆ ಹೋಗುತ್ತದೆ. ಆಗ ಹುಲಿ ಕಡೆಗೆ ತಿರುಗಿದ ಕರಡಿ ತನ್ನ ಮುಂಗಾಲನ್ನು ಮೇಲಕ್ಕೆ ಎತ್ತಿ ಪ್ರತಿರೋಧ ತೋರುತ್ತದೆ. ಬಳಿಕ ಹುಲಿಯನ್ನು ಅಟ್ಟಿಸಿಕೊಂಡು ಹೋಗುತ್ತದೆ.

ಹುಲಿ ಮತ್ತೂಂದು ಹುಲಿ ಬಳಿ ಓಡಿದರೂ ಬಿಡದ ಕರಡಿ ಮತ್ತೆ ಮತ್ತೆ ಮುಂಗಾಲುಗಳನ್ನು ಎತ್ತಿ ಎರಡೂ ಹುಲಿಗಳನ್ನೂ ಹೆದರಿಸಿ ಓಡಿಸುತ್ತದೆ. ಈ ವೀಡಿಯೋ ಈಗ ವೈರಲ್‌ ಆಗಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.