ಹೋಂವರ್ಕ್‌ ಮುಗಿಸಲು ಅಪಾಯಕಾರಿ ಕ್ರಮ

Team Udayavani, May 22, 2018, 4:18 AM IST

4.jpg

ನಾವೆಲ್ಲರೂ ಕಡೇ ಕ್ಷಣಕ್ಕೆ ಹೋಂವರ್ಕ್‌ ಉಳಿಸಿಕೊಂಡು ತಿಂಡಿ ತಿನ್ನುತ್ತಲೋ, ಶಾಲೆಯಲ್ಲಿ ಪ್ರಾರ್ಥನೆ ನಡೆಯುವಾಗಲೋ ತರಾತುರಿಯಿಂದ ಹೋಂವರ್ಕ್‌ ಬರೆದಿದ್ದಿದೆ. ಆದರೆ ಚೀನಾದಲ್ಲೊಬ್ಬಳು ಹುಡುಗಿ ಮನೆಗೆಲಸ ಮುಗಿಸುವ ಆತುರದಲ್ಲಿ ತನ್ನ ಪ್ರಾಣಕ್ಕೇ ಅಪಾಯ ತಂದುಕೊಂಡಿದ್ದು ವಿಡಿಯೋ ಒಂದರಲ್ಲಿ ಸೆರೆಯಾಗಿದೆ. ಬಾಲಕಿ ಮತ್ತು ಆಕೆಯ ತಂದೆ ಟ್ಯಾಕ್ಸಿಯಲ್ಲಿ ಸಾಗುತ್ತಿದ್ದ ವೇಳೆ, ಆಕೆಗೆ ಕಾರಿನ ಒಳಗೆ ಕೂತು ಹೋಂವರ್ಕ್‌ ಬರೆಯಲು ಕಷ್ಟವಾಗಿದೆ. ಹೀಗಾಗಿ ಆಕೆ ಕಾರಿನ ಕಿಟಕಿಯ ಮೇಲೆ ಕುಳಿತು ದೇಹವನ್ನು ಕಿಟಕಿಯ ಆಚೆಗೆ ಹಾಕಿ ಕಾರಿನ ಟಾಪ್‌ ಮೇಲೆ ಪುಸ್ತಕ ಇರಿಸಿ ಬರೆಯಲು ಆರಂಭಿಸಿದ್ದಾಳೆ. ಆಕೆಯ ಅಪ್ಪ ಕೂಡ ಇದನ್ನು ಎಷ್ಟೋ ಹೊತ್ತು ಗಮನಿಸಿಲ್ಲ. ನಂತರ, ಆಕೆಯನ್ನು ನೋಡಿದ ಅವರು ತಕ್ಷಣ ಬಾಲಕಿಯನ್ನು ಒಳಗೆ ಎಳೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.