ಮಹಿಳೆಯರ ಬೆನ್ನಿನ ಮೇಲೆ ಚಂದ್ರಯಾನ ಚಿತ್ರ


Team Udayavani, Sep 30, 2019, 6:12 PM IST

Alala-suddi

ಉತ್ತರ ಭಾರತೀಯರು ನವರಾತ್ರಿಯ 7 ದಿನವೂ ವಿಶೇಷ ಆಚರಣಗಳನ್ನು ಆಚರಿಸಿ ಸಂಭ್ರಮಿಸುತ್ತಾರೆ. ಚಂದ್ರ ಯಾನ-2 ಮತ್ತು ವಿಧಿ-370ರ ರದ್ಧತಿ ಅವರ ಸಂಭ್ರಮವನ್ನು ಹೆಚ್ಚಿಸಿದೆ. ಗುಜರಾತ್‌ನ ಸೂರತ್‌ನ ಮಹಿಳೆಯರು ತಮ್ಮ ದೇಹದ ಮೇಲೆ ಚಂದ್ರಯಾನ-2, ವಿಧಿ-370ಯ ಚಿತ್ರವನ್ನು ಬರೆಸಿಕೊಂಡು ಸಂಭ್ರಮಿಸಿದ್ದಾರೆ. ಬೆನ್ನ ಮೇಲೆ ಒಬ್ಬ ಮಹಿಳೆ ಸಂಚಾರ ನಿಯಮದ ಸಂದೇಶ ಸಾರುವ ಚಿತ್ರವನ್ನೂ ಬರೆಸಿ  ಕೊಂಡಿದ್ದಾರೆ.ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳನ್ನು ಬೆನ್ನಮೇಲೆ ಮೂಡಿಸಿರುವ ಮಹಿಳೆಯರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ಕೂಡಾ ವ್ಯಕ್ತವಾಗಿದೆ. ಈ ಬಾರಿ ಈ ಮಹಿಳೆಯರು ಹೊಸ ಟ್ರೆಂಡ್‌ಅನ್ನು
ಹುಟ್ಟುಹಾಕಿದ್ದಾರೆ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.