ತಲೆ ಮೇಲೇ ಹಾರಿದ ವಿಮಾನ ಕಂಡು ಗಾಬರಿಯಾದ ಪ್ರವಾಸಿಗರು


Team Udayavani, Jul 19, 2019, 9:51 AM IST

Airoplane

ಗ್ರೀಸ್‌ನಲ್ಲಿ ಪ್ರಯಾಣಿಕ ವಿಮಾನವೊಂದು ನಿಲುಗಡೆಯಾದ ರೀತಿ ಈಗ ಇಂಟರ್‌ನೆಟ್‌ನಲ್ಲಿ ವೈರಲ್‌ ಆಗಿದೆ. ಈ ವಿಮಾನ ನಿಲುಗಡೆಯಾದ ಬಗೆ ನೋಡಿದರೆ ಯಾರಿಗಾದರೂ ಒಮ್ಮೆ ಮೈ ಜುಂ ಎನ್ನುತ್ತದೆ. ಸಮುದ್ರ ತೀರಕ್ಕೆ ಅಂಟಿಕೊಂಡಿರುವ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್‌ ವೈಮಾನಿಕ ಸಂಸ್ಥೆಯ ದ ಸನ್‌ ವಿಮಾನ ಭೂಮಿಯಿಂದ ಕೆಲವೇ ಅಡಿಗಳ ಎತ್ತರದಲ್ಲಿ ಹಾರಿ ಹೋಯಿತು.

ಸಮುದ್ರ ತೀರದಲ್ಲಿದ್ದ ಪ್ರವಾಸಿಗರು ಕೈ ಎತ್ತಿದರೆ ವಿಮಾನ ಎಟಕುತ್ತಿತ್ತು. ಅಷ್ಟು ಹತ್ತಿರದಲ್ಲಿ ಈ
ವಿಮಾನ ಹಾರಿದೆ. ಅಚಾನಕ್ಕಾಗಿ ಇಷ್ಟು ಹತ್ತಿರ ಬಂದ ವಿಮಾನ ಕಂಡ ಪ್ರವಾಸಿಗರು ತಮಗೆ ವಿಮಾನ ತಾಕುತ್ತದೆ ಎಂದು ಕೆಳಗೆ ಬಗ್ಗಿದ್ದಾರೆ. ಸ್ವಲ್ಪ ದೂರ ಹಾರಿದ ಬಳಿಕವೇ ನಿಟ್ಟುಸಿರು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.