ಈ ನಾಯಿಮರಿಗಳಿಗೆ ಹಸುವೇ ತಾಯಿ


Team Udayavani, Jan 7, 2019, 5:31 AM IST

cow.jpg

ಇತ್ತೀಚೆಗಷ್ಟೇ ನಾಯಿ ಮತ್ತು ಬೆಕ್ಕೊಂದರ ಒಡನಾಟವನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈಗ ಉತ್ತರಪ್ರದೇಶದ ಮತ್ತೂಂದು ವಿಡಿಯೋ ಆನ್‌ಲೈನ್‌ ಮೂಲಕ ಜನರ ಮನ ಮುಟ್ಟಿದೆ. ಬೀಡಾಡಿ ಹಸುವೊಂದು ನಾಲ್ಕು ನಾಯಿಮರಿಗಳನ್ನು ಪೋಷಿ ಸುತ್ತಿರುವ ವಿಡಿಯೋವಿದು.

ಇತ್ತೀಚೆಗಷ್ಟೇ ಈ ನಾಯಿ ಮರಿಗಳ ತಾಯಿ ಅಪಘಾತದಲ್ಲಿ ಸತ್ತಿತ್ತಂತೆ. ಹೀಗಾಗಿ ಮರಿಗಳು ಅನಾಥವಾ ಗಿದ್ದವು. ಆದರೆ, ಅಂದಿನಿಂದ ಅದೇ ಬೀದಿಯಲ್ಲಿದ್ದ ಹಸುವು ಈ ನಾಲ್ಕೂ ಮರಿಗಳನ್ನು ಹಾಲುಣಿಸಿ ಸಾಕುತ್ತಿದೆ. ಮರಿಗಳು ಕೂಡ ತನ್ನದೇ ತಾಯಿ ಎಂಬಂತೆ ಈ ಹಸುವಿನ ಸುತ್ತಮುತ್ತ ಓಡಾ ಡುತ್ತಾ ಬೆಳೆಯುತ್ತಿವೆ ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು. ಈ ವಿಡಿ ಯೋ ಈಗ ವೈರಲ್‌ ಆಗಿದ್ದು, ಬಹಳಷ್ಟು ಮಂದಿ ಇದನ್ನು ಮೆಚ್ಚಿ ಭಾವನಾತ್ಮಕ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.