ಹಾರುತ್ತಿರುವ ವಿಮಾನಏರಿದ ಸಾಹಸಿಗಳು!


Team Udayavani, Nov 30, 2017, 3:38 AM IST

4.jpg

ಹಾರುತ್ತಿರುವ ವಿಮಾನ ಅಥವಾ ಹೆಲಿಕಾಪ್ಟರ್‌ನಿಂದ ಪ್ಯಾರಾಚೂಟ್‌ ಕಟ್ಟಿಕೊಂಡು ಹಾರುವ ಸಾಹಸ ಈ ಹಿಂದೆ ರೋಮಾಂಚಕವಾಗಿತ್ತು. ಅಂಥ ಸಾಹಸವನ್ನು ಬೆರಗಿನಿಂದ ಕೇಳುತ್ತಿದ್ದೆವು. ಆದರೆ ಈಗ ಸಾಹಸಿಗರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಫ್ರಾನ್ಸ್‌ನ ಫ್ರೆಡ್‌ ಫ‌ುಗೆನ ಮತ್ತು ವಿನ್ಸ್‌ ರೆಫೆಟ್‌ ವಿಭಿನ್ನ ಸಾಹಸ ಮಾಡಿದ್ದು, ಹಾರುತ್ತಿರುವ ವಿಮಾನವನ್ನೇರಿ ಅಚ್ಚರಿಗೊಳಿಸಿದ್ದಾರೆ.

ಯುರೋಪ್‌ನ ಅತ್ಯಂತ ಎತ್ತರದ ಪರ್ವತ ಎಂದು ಕರೆಯಲಾಗುವ ಬರ್ನೀಸ್‌  ಪರ್ವತದಿಂದ ವಿಂಗ್‌ಸೂಟ್‌ ಧರಿಸಿ ಧುಮುಕಿ, ಸಣ್ಣ ವಿಮಾನವನ್ನು ಬೆನ್ನಟ್ಟಿ ಹೋಗಿದ್ದಾರೆ. ಈ ವಿಮಾನ ಹಾರುತ್ತಿರುವಾಗಲೇ ಅದರ ಬಾಗಿಲಿನಿಂದ ಒಬ್ಬರಾದ ಮೇಲೆ ಒಬ್ಬರಂತೆ ಒಳ ಹೋಗಿದ್ದಾರೆ.

ಒಟ್ಟು ಸನ್ನಿವೇಶದ ವೀಡಿಯೋ ಚಿತ್ರೀಕರಣ ಮಾಡಿದ್ದು, ಅಂತರ್ಜಾಲ ತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಸಾಹಸಕ್ಕಾಗಿ ತಿಂಗಳುಗಟ್ಟಲೆ ತಯಾರಿ ಮಾಡಿಕೊಂಡಿದ್ದೆವು ಎಂದು ಫ್ರೆಡ್‌ ಹೇಳಿದ್ದಾರೆ. ವಿಂಗ್‌ಸೂಟ್‌ ಜತೆಗೆ ಪ್ಯಾರಾಚೂಟ್‌ ಕೂಡ ಬಳಸಿದ್ದೆವು. ಆದರೆ ಅದು ಬೇಗ ತೆರೆಯದೇ ಸಮಸ್ಯೆಯಾಗ ಬಹುದೆಂದು ವಿಂಗ್‌ಸೂಟ್‌ ಬಳಸಿದ್ದೇವೆ. ಒಟ್ಟು 20 ಬಾರಿ ರಿಹರ್ಸಲ್‌ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.