ಮನೆಯೇ ಸುಟ್ಟರೂ ಸುಡದ ಸೆಲ್ಫಿ ಹುಚ್ಚು!


Team Udayavani, Jan 15, 2018, 11:51 AM IST

Selfi.jpg

ದಕ್ಷಿಣ ಚೀನಾದ ಗುವಾಂಕ್ಸಿ ಝುವಾಂಗ್‌ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಝೋಂಗ್‌ ಚೆಂಗ್‌ ಎಂಬ ಯುವಕ ಹಾಗೂ ಆತನ ಪ್ರೇಯಸಿ ತಮ್ಮ ಮನೆ ಸುಟ್ಟು ಕರಕಲಾಗಿದ್ದರೂ ಅದರೊಳಗೆ ನಿಂತು ತಣ್ಣಗೆ ನಸುನಗುತ್ತಾ ಕ್ಲಿಕ್ಕಿಸಿಕೊಂಡ ಸೆಲ್ಫಿ ಹಾಗೂ ವಿಡಿಯೋ ತುಣುಕುಗಳು ಅಂತ 
ರ್ಜಾಲದಲ್ಲಿ ವೈರಲ್‌ ಆಗಿವೆ. ಒಂದೇ ವಾರದಲ್ಲಿ ಇವುಗಳನ್ನು ಸುಮಾರು 10 ಕೋಟಿ ಜನ ವೀಕ್ಷಿಸಿದ್ದಾರೆ. ಇವರು ಇತ್ತೀಚೆಗೆ ರಾತ್ರಿ ಮಲಗಿದ್ದ ವೇಳೆ ಬಾತ್‌ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ನೀರು ಚೆಲ್ಲಿ ಬೆಂಕಿ ನಂದಿಸಿದ. ಆದರೂ ಧೃತಿಗೆಡದ ಆತ ಪ್ರೇಯಸಿಯೊಂದಿಗೆ
ಮನೆಯೊಳಗೆ ನಿಂತು ಸೆಲ್ಫಿ, ವಿಡಿಯೋ ಮಾಡಿಕೊಂಡು ಅಂತರ್ಜಾಲಕ್ಕೆ ಹಾಕಿದ್ದ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.