ಲೈವ್‌ ಪ್ರಸಾರದಲ್ಲಿ ಮಗುವಿಗೆ ಜನ್ಮ

Team Udayavani, Feb 25, 2018, 5:51 AM IST

1-aaa.jpg

ಯಾವುದಾದರೂ ರೇಡಿಯೋ ಚಾನೆಲ್‌ನ ಕಾರ್ಯಕ್ರಮವನ್ನು ತಪ್ಪದೇ ಕೇಳುತ್ತಿದ್ದರೆ ಕಾರ್ಯಕ್ರಮದ ನಿರೂಪಕರು ನಿಮಗೆ ಚಿರಪರಿಚಿತರು ಎಂಬಂಥ ಭಾವನೆ ಮೂಡುತ್ತದೆ. ನಿರೂಪಕರಿಗೂ ಅವರ ಕೆಲ ಫ್ಯಾನ್‌ಗಳು ಅಷ್ಟೇ ಚಿರಪರಿಚಿತರಾಗಿರುತ್ತಾರೆ. ಫ್ಯಾನ್‌ಗಳ ಜೊತೆಗಿನ ತನ್ನ ಸಂಬಂಧವನ್ನು 

ಮತ್ತೂಂದು ಹಂತಕ್ಕೆ ಕೊಂಡೊಯ್ಯುವ ಯೋಚನೆಯನ್ನು ಅಮೆರಿಕದ ಸೇಂಟ್‌ ಲೂಯಿಸ್‌ನ ರೇಡಿಯೋ ನಿರೂಪಕಿ ಕ್ಯಾಸಿಡೆ ಪ್ರಾಕ್ಟರ್‌ ಮಾಡಿದ್ದರು. ಅದಕ್ಕಾಗಿ ಅವರು ಮಾಡಿದ ಕೆಲಸವೇನೆಂದರೆ, ರೇಡಿಯೊ ಲೈವ್‌ ಪ್ರಸಾರದಲ್ಲಿಯೇ ಅವರು ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದು. ಮಗುವಿನ ಮೊದಲ ವಿಶೇಷ ಅಳುವನ್ನು ಅವರ ಶೋತೃಗಳು ಕೇಳಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಶೋತೃಗಳಿಂದಲೇ ತನ್ನ ಮಗನಿಗೆ ಹೆಸರು ಕೇಳಿ, ಜೇಮ್ಸನ್‌ ಎಂದು ನಾಮಕರಣವನ್ನೂ ಮಾಡಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.