ನೃತ್ಯ ಮಾಡಿ ರಂಜಿಸಿ ಪೊಂಗಲ್‌ ಆಚರಿಸಿದ ವೃದ್ಧೆ


Team Udayavani, Jan 15, 2020, 7:53 AM IST

Pongal-14-1

ತಮಿಳುನಾಡಿನಲ್ಲಿ ಪೊಂಗಲ್‌ 4 ದಿನಗಳ ಸಂಭ್ರಮದ ಆಚರಣೆ. ಪೊಂಗಲ್‌ನ ಮುನ್ನಾದಿನ ಪುದುಚೇರಿಯ ಕಾರ್ಪೊರೇಷನ್‌ನ ಸ್ವಚ್ಛತಾ ಕಾರ್ಯಕರ್ತೆ ನೃತ್ಯ ಮಾಡಿರುವ ವಿಡಿಯೋವೊಂದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಪುದುಚೇರಿ ಲೆಫ್ಟಿನೆಂಟ್‌ ಗವರ್ನರ್‌ ಕಿರಣ್‌ ಬೇಡಿ ಅವರು ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.


ಕಿರಣ್‌ ಬೇಡಿ ಮಂಗಳವಾರ ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆಯ ಕಾರ್ಮಿಕರ ಜೊತೆ ಪೊಂಗಲ್‌ ಆಚರಿಸಿದರು. ಸಂಭ್ರಮದ ಅಂಗವಾಗಿ ವೃದ್ಧ ಮಹಿಳೆ ಹಾಡೊಂದಕ್ಕೆ ನೃತ್ಯ ಮಾಡಿ ನೆರೆದವರನ್ನು ರಂಜಿಸಿದರು. ಅವರು ನೃತ್ಯ ಮಾಡುವ ವೇಳೆ ನೆರೆದಿದ್ದ ಮಹಿಳೆಯರು ಚಪ್ಪಾಳೆ ತಟ್ಟುತ್ತಾ ಹುರಿದುಂಬಿಸುತ್ತಿದ್ದದ್ದೂ ಜನರನ್ನು ಸೆಳೆದಿದೆ. ಕಾರ್ಯಕ್ರಮದ ಮತ್ತಷ್ಟು ಫೋಟೋಗಳನ್ನೂ ಕಿರಣ್‌ ಬೇಡಿ ಪೋಸ್ಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.