ಜ್ವಾಲಾಮುಖಿ ವೇಳೆ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

ಹೌದಾ ಮಾರಾಯ್ರೆ!

Team Udayavani, Jan 17, 2020, 7:21 AM IST

Volcono-Wedding-16-1

ಫಿಲಿಪ್ಪೀನ್ಸ್‌ನ ಮನಿಲಾದಲ್ಲೊಂದು ಜೋಡಿ ಜ್ವಾಲಾಮುಖಿ ಏಳುವ ವೇಳೆ ಮದುವೆಯಾಗಿದೆ. ಮದುವೆಯ ಫೋಟೋಗಳಲ್ಲಿ ಜ್ವಾಲಾಮುಖಿಯ ಭೀಕರ ರೂಪ ಕೂಡ ಸೆರೆಯಾಗಿದೆ. ನವದಂಪತಿ ಚೈನೋ ವಾಲ್ಫೋರ್‌, ಕ್ಯಾಟ್‌ ಬೌತಿಸ್ಟ ಈ ಕುರಿತು ಹೀಗೆ ಹೇಳುತ್ತಾರೆ:
“ಮದುವೆ ದಿನಾಂಕವನ್ನು ಮೊದಲೇ ನಿರ್ಧರಿಸಿಯಾಗಿತ್ತು. ಜ್ವಾಲಾಮುಖಿ ಸಂಭವಿಸುವ ಮುನ್ಸೂಚನೆ ಇದ್ದ ಕಾರಣ ಆ ಪ್ರದೇಶದಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಿಯಾಗಿತ್ತು. ಆದರೆ ನಾವು ಮದುವೆಯಾಗಲಿದ್ದ ಸ್ಥಳ ಜ್ವಾಲಾಮುಖಿಯಿಂದ 10 ಕಿ.ಮೀ. ದೂರದಲ್ಲಿದ್ದರಿಂದ, ನಾವು ಅಲ್ಲಿಯೇ ಮದುವೆಯಾಗಲು ನಿರ್ಧರಿಸಿದೆವು. ನಮ್ಮ ಅದೃಷ್ಟಕ್ಕೆ ನಾವು ಮದುವೆಯಾಗುವ ಸಮಯದಲ್ಲೇ ಜ್ವಾಲಾಮುಖಿ ಸಂಭವಿಸಿ, ನಮ್ಮ ಮದುವೆಯನ್ನು ಮತ್ತಷ್ಟು ಚಂದಗಾಣಿಸಿತು’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.