ಸತ್ತ ತಿಮಿಂಗಿಲದ ಹೊಟ್ಟೆಯಲ್ಲಿತ್ತು 6 ಕೆ.ಜಿ.ಪ್ಲಾಸ್ಟಿಕ್‌ ತ್ಯಾಜ್ಯ

Team Udayavani, Nov 21, 2018, 5:07 AM IST

44.jpg

ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪ್ರಾಣಿಗಳು, ಜಲಚರಗಳ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಪರಿಸರ ತಜ್ಞರು ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಯಾರು?

ಇಂಡೋನೇಷ್ಯಾದ ವಾಕಟೋಬಿ ರಾಷ್ಟ್ರೀಯ ಅಭಯಾರಣ್ಯದ ಸಮುದ್ರ ತೀರಕ್ಕೆ 31 ಅಡಿ ಉದ್ದದ ತಿಮಿಂಗಿಲದ ಮೃತದೇಹ ತೇಲಿ ಬಂದಿತ್ತು. ಈ ತಿಮಿಂಗಿಲದ ಸಾವಿಗೆ ಕಾರಣ ಕಂಡುಕೊಳ್ಳಲು ಮೃತದೇಹದ ಹೊಟ್ಟೆ ಬಗೆದು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 6 ಕೆ.ಜಿ. ಪ್ಲಾಸ್ಟಿಕ್‌ ಪತ್ತೆಯಾಗಿದೆ. ಅದರಲ್ಲಿ 115 ಪ್ಲಾಸ್ಟಿಕ್‌ ಲೋಟಗಳು, 25 ಚೀಲಗಳು, 2 ಚಪ್ಪಲಿ, 4 ಬಾಟಲಿ ಮುಂತಾದ ವಸ್ತುಗಳು ಪತ್ತೆಯಾಗಿವೆ. ಮೇಲ್ನೋಟಕ್ಕೆ ಈ ತಿಮಿಂಗಿಲ ಪ್ಲಾಸ್ಟಿಕ್‌ ಸೇವನೆಯಿಂದಲೇ ಸತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.