ಟ್ರಂಪ್‌ ಸಹಿ ಮಾಡಿದ್ದ ವಿಸ್ಕಿಬಾಟಲ್‌ ಬೆಲೆ ಎಷ್ಟು ಗೊತ್ತೆ?


Team Udayavani, Jan 15, 2017, 4:21 AM IST

trump.jpg

ಅಮೆರಿಕ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಡೋನಾಲ್ಡ್‌ ಟ್ರಂಪ್‌ಗಿರುವ ಬೆಲೆ ಆಗಿಂದಾಗ್ಗೆ ಸಾಬೀತಾಗುತ್ತಲೇ ಇದೆ. ಬರೀ ಅಮೆರಿಕ ಮಾತ್ರವಲ್ಲ, ಪ್ರಪಂಚದಾದ್ಯಂತ ಟ್ರಂಪ್‌ ಹವಾ ಕಡಿಮೆಯೇನಿಲ್ಲ. ಟ್ರಂಪ್‌ ಸಹಿ ಇರುವ 26 ವರ್ಷ ಹಳೆಯದಾದ ಗ್ಲೆನ್‌ಡ್ರೋನಚ್‌ ವಿಸ್ಕಿಯನ್ನು ಸ್ಕಾಟ್ಲೆಂಡ್‌ ನಲ್ಲಿ ನಡೆದ ಹರಾಜಿನಲ್ಲಿ ಕೆನಡಾ ವ್ಯಕ್ತಿಯೊಬ್ಬ 4.97 ಲಕ್ಷ ರೂ.ಗೆ ಕೊಂಡಿದ್ದೇ ಇದಕ್ಕೆ ಸಾಕ್ಷಿ. 26 ವರ್ಷ ಹಳೆಯ ಸಿಂಗಲ್‌ ಮಾಲ್ಟ್ ವಿಸ್ಕಿ ಗ್ಲೆನೊx†àನಾಚ್‌ ಅನ್ನು 2012ರಲ್ಲಿ ಅಬೆರಡೀನ್‌ಶೈರ್‌ನಲ್ಲಿ ನಡೆದ ಟ್ರಂಪ್‌ ಇಂಟರ್‌ನ್ಯಾಷ ನಲ್‌ ಗಾಲ್ಫ್ ಲಿಂಕ್‌ನ ಉದ್ಘಾಟನೆಯಂದು ಬಾಟಲ್‌ಗೆ ಹಾಕಲಾಗಿತ್ತು. ಟ್ರಂಪ್‌ ಅದರ ಮೇಲೆ ಸಹಿ ಮಾಡಿದ್ದರು.

ಸ್ಕಾಟ್ಲೆಂಡ್‌ನ‌ ಗ್ಲಾಸೊYàದಲ್ಲಿ ಈ ವಿಸ್ಕಿಗೆ ಕೆನಡಾದ ವ್ಯಕ್ತಿ ಹರಾಜು ದಾರರು ಅಂದಾಜು ಮಾಡಿದ್ದಕ್ಕಿಂತ ದುಪ್ಪಟ್ಟು ಹಣ ಬಿಡ್‌ ಮಾಡಿ ಕೊಂಡುಕೊಂಡಿದ್ದಾನೆ. ಇದಲ್ಲದೇ 52 ವರ್ಷ ಹಳೆಯ ಮ್ಯಕಾಲನ್‌ ವಿಸ್ಕಿ 8.3 ಲಕ್ಷ ರೂಪಾಯಿಗೆ ಮತ್ತು ಬ್ಲಾಕ್‌ ಬೋಮೋರ್‌ ಬಾಟಲ್‌ 4.31 ಲಕ್ಷ ರೂಪಾಯಿ ಮೊತ್ತಕ್ಕೆ ಹರಾಜಾಗಿದೆ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.