ತನ್ನನ್ನು ತಾನೇ ಮದುವೆಯಾದ ಮಹಿಳೆ


Team Udayavani, Oct 11, 2018, 4:44 AM IST

44.jpg

ಪೋಷಕರ ಒತ್ತಡಕ್ಕೆ ಮಣಿದು ಅವರು ತೋರಿಸಿದಹುಡುಗನ ಜೊತೆ ಮದುವೆಯಾಗುವ ನಿರ್ಧಾರವನ್ನು ಹೆಚ್ಚಿನ  ಹುಡುಗಿಯರು ತೆಗೆದುಕೊಳ್ಳುತ್ತಾರೆ. ಆಕ್ಸ್‌ಫ‌ರ್ಡ್‌ ವಿದ್ಯಾರ್ಥಿನಿಯಾಗಿ ರುವ ಉಗಾಂಡ ಮೂಲದ ಮಹಿಳೆ ಲುಲು ಜೆಮಿಮ್ಹಾ(32) ಕೂಡ ಪೋಷಕರ ಒತ್ತಡದಿಂದ ಮುಕ್ತಿಪಡೆಯಲು ಮದುವೆಯಾಗಿದ್ದಾರೆ. ಆದರೆ ಇವರು ಮದುವೆಯಾಗಿರುವುದು ಪೋಷಕರು ತೋರಿಸಿದ ಹುಡುಗನನ್ನಲ್ಲ. ಬದಲಾಗಿ ಅವರನ್ನು ಅವರೇ ಮದುವೆಯಾಗಿದ್ದಾರೆ. ಇತ್ತೀ ಚೆ ಗೆ ಇವರ ಮದುವೆ ಸಮಾರಂಭ ನಡೆದಿದೆ. ತಾನು 16ನೇ ವಯಸ್ಸಿನಲ್ಲಿದ್ದಾಗಿನಿಂದ ನನ್ನ ಪೋಷಕರು, ನನ್ನನ್ನು ಚೆನ್ನಾಗಿ ನೋಡಿಕೊಳ್ಳುವ ಹುಡುಗ ಸಿಗಬೇಕು, ನಾನು ಅವನನ್ನು ಮದುವೆಯಾಗಬೇಕು ಎಂದು ಬಯಸಿದ್ದರು. ನನ್ನನ್ನು ತುಂಬಾ ಪ್ರೀತಿಸುವ ವ್ಯಕ್ತಿ ನಾನೇ. ಆದ್ದರಿಂದ ನನ್ನನ್ನು ನಾನೇ ಮದುವೆಯಾಗಿದ್ದೇನೆ. ಇದೊಂದು ರೀತಿಯ ತಮಾಷೆ ಕೆಲಸವೂ ಹೌದು ಎಂದು ಲುಲು ಹೇಳಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.