ಆಕ್ಟೋಪಸ್‌ ಜತೆ ಸರಸ, ಪಾ‹ಣಕ್ಕೆ ಬಂತು ಕಂಟಕ

Team Udayavani, Aug 9, 2019, 1:33 PM IST

Dangeor

ವಾಷಿಂಗ್ಟನ್‌ನ ಜ್ಯಾಮಿ ಬಿಸೆಗ್ಲಿಯ ಎಂಬ ಮಹಿಳೆ, ಇತ್ತೀಚೆಗೆ ಒಂದು ಆಕ್ಟೋಪಸ್‌ ಅನ್ನು ತಮ್ಮ ಮುಖದ ಮೇಲೆ ಬಿಟ್ಟುಕೊಂಡು ಫೋಟೋ ತೆಗೆಸಿಕೊಳ್ಳಲು ಹೋಗಿ ಅದರಿಂದ ಕಚ್ಚಿಸಿಕೊಂಡು ಸಂಕಷ್ಟಕ್ಕೀಡಾಗಿದ್ದಾರೆ.

ವಿಭಿನ್ನ ಫೋಟೋ ತೆಗೆಸಿಕೊಳ್ಳುವ ತವಕದಲ್ಲಿ ಆಕ್ಟೋಪಸ್‌ ಅನ್ನು ಮುಖದ ಮೇಲೆ ಇಟ್ಟುಕೊಂಡು ನಿಂತಿದ್ದಾಗ ಅದು ಆಕೆಯ ಗಲ್ಲವನ್ನು ಎರಡು ಬಾರಿ ಕಚ್ಚಿದ್ದು, ಅದರ ವಿಷದಿಂದಾಗಿ ಆಕೆಯ ಮುಖ, ಕಣ್ಣುಗಳು, ಕುತ್ತಿಗೆ ಊದಿಕೊಂಡಿವೆ. ಮುಖದ ಎಡಭಾಗಕ್ಕೆ ಪಾರ್ಶ್ವವಾಯು ಬಡಿದಂತಾಗಿದೆ. ಗಂಟಲು ಊದಿರುವುದರಿಂದ ದ್ರವರೂಪದ ಆಹಾರ ಮಾತ್ರ ಸೇವಿಸಬೇಕಿದ್ದು, ಬಾವು ಇಳಿಯಲು ತಿಂಗಳುಗಳೇ ಹಿಡಿಯುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಅವರೀಗ, ತಿಂಗಳುಗಟ್ಟಲೆ ಔಷಧಿ ಸೇವನೆ, ಚಿಕಿತ್ಸೆ ಪಡೆಯಬೇಕಿದೆ.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.