ಮಹಿಳೆ ಕಣ್ಣಿಂದ 14 ಹುಳ ಹೊರತೆಗೆದ ವೈದ್ಯರು!

Team Udayavani, Feb 15, 2018, 6:20 AM IST

125.jpg

ಕಣ್ಣಿಗೆ ಸೋಂಕು ತಗಲುವುದು, ನವೆ ಉಂಟಾಗುವುದು ಸಾಮಾನ್ಯವಾಗಿ ಎಲ್ಲರಿಗೂ ಆಗುತ್ತದೆ. ಬಹುತೇಕರು ಅದನ್ನು ನಿರ್ಲಕ್ಷಿಸಿಬಿಡುತ್ತಾರೆ. ಹೀಗೆ ನಿರ್ಲಕ್ಷ್ಯ ಮಾಡಿದ್ದ ಒರೆಗಾನ್‌ನ ಮಹಿಳೆಯೊಬ್ಬರ ಕಣ್ಣಿಂದ ವೈದ್ಯರು 14 ಹುಳಗಳನ್ನು ಹೊರತೆಗೆದಿದ್ದಾರೆ. 28 ವರ್ಷದ ಮಹಿಳೆ ಅಬೆ ಬೆಕ್ಲೆ ಅಲಸ್ಕಾದ ಮೀನುಗಾರಿಕಾ ದೋಣಿಯಲ್ಲಿ ಉದ್ಯೋಗಿಯಾಗಿದ್ದರು.

ಕಣ್ಣಿನಲ್ಲಿ ನವೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆರಳಿನಿಂದ ದಾರದಂಥ ವಸ್ತು ತೆಗೆದರು. ಸೂಕ್ಷ್ಮವಾಗಿ ಗಮನಿಸಿದಾಗ ಅದು ಹುಳವೆಂದು ತಿಳಿಯಿತು. ಅದಾದ ಬಳಿಕ ಮುಂದಿನ ಕೆಲ ದಿನಗಳಲ್ಲಿ ಅವರು ತಮ್ಮ ಕಣ್ಣಿನಿಂದ 6 ಹುಳಗಳನ್ನು ತೆಗೆದಿದ್ದಾರೆ. ಬಳಿಕ ಇದರ ಗಂಭೀರತೆ ಅರಿತ ಅವರು ವೈದ್ಯರ ಬಳಿ ಹೋಗಿದ್ದಾರೆ. ಅವರು 20 ದಿನಗಳಲ್ಲಿ 14 ಹುಳಗಳನ್ನು ಬೆಕ್ಲೆ ಕಣ್ಣಿನಿಂದ ಹೊರ ತೆಗೆದಿದ್ದಾರೆ. ಈ ರೀತಿಯ ಸೋಂಕು ಯಾರಿಗಾದರೂ ತಗಲುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
 
ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.