ಗಂಡಸಿನ ವೇಷದಲ್ಲಿ ಬ್ಯಾಂಕ್‌ ದರೋಡೆ ಮಾಡಿದ ಮಹಿಳೆ!

Team Udayavani, May 26, 2017, 5:00 AM IST

4.jpg

ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ಬ್ಯಾಂಕ್‌ ದರೋಡೆ ಪ್ರಕರಣಗಳು ಹೆಚ್ಚು ಸುದ್ದಿಯಾಗುತ್ತಿವೆ. ಮಂಗಳವಾರವಷ್ಟೇ ಕ್ಯಾಲಿಫೋರ್ನಿಯಾದ ಬ್ಯಾಂಕೊಂದಕ್ಕೆ ತಲೆಯಿಂದ ಮುಡಿಯವರೆಗೆ ಕಪ್ಪು ವಸ್ತ್ರ ಧರಿಸಿದ್ದ, ಗಡ್ಡಧಾರಿಯೊಬ್ಬ ಸಂಶಯಾಸ್ಪದ ರೀತಿಯಲ್ಲಿ ಬಂದಿದ್ದಾನೆ. ಬ್ಯಾಂಕ್‌ನ ಕ್ಯಾಶಿಯರ್‌ರನ್ನು ಬೆದರಿಸಿ ಹಣ ದೋಚಿ ಪರಾರಿಯಾಗಿದ್ದಾನೆ. ಆದರೆ ವಿಷಯ ಇದಲ್ಲ.

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಕಳ್ಳನನ್ನು ಪತ್ತೆ ಮಾಡಿದ್ದಾರೆ. ಆದರೆ ಬ್ಯಾಂಕ್‌ ದೋಚಿದ್ದು ಕಳ್ಳನಲ್ಲ, ಕಳ್ಳಿ ಎಂದು ಅವರಿಗೆ ಬಳಿಕವಷ್ಟೇ ತಿಳಿದಿದೆ. ಮುಖಕ್ಕೆ ಗಡ್ಡದ ರೀತಿ ಬಣ್ಣ ಬಳಿದುಕೊಂಡು ಸನ್‌ ಗ್ಲಾಸ್‌ ಹಾಕಿಕೊಂಡು ದರೋಡೆ ಮಾಡಿದ್ದಳು ಈಕೆ. ಮತ್ತೂಂದು ಆಶ್ಚರ್ಯಕರ ವಿಷಯವೆಂದರೆ ಆಕೆ ಮಾಜಿ ಪೊಲೀಸ್‌ ಅಧಿಕಾರಿಯಂತೆ!

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.