ಬಾಗಿಲಿರದ ಗ್ಯಾರೇಜಿನ ಕಿಟಕಿ ಮುರಿದು ನುಗ್ಗಿದ!Viral Video

Team Udayavani, Jun 27, 2017, 9:01 AM IST

10.jpg

ಎಷ್ಟೇ ತಲೆ ಓಡಿಸಿ ಮತ್ತೂಬ್ಬರ ಕಣ್ಣಿಗೆ ಮಣ್ಣೆರಚಿ ದರೋಡೆ ನಡೆಸುವ ದರೋಡೆಕೋರರೂ ಕೆಲವೊಮ್ಮೆ ತೀರಾ ಪೆದ್ದರ ರೀತಿ ನಡೆದುಕೊಳ್ಳುವುದುಂಟು. ದರೋಡೆಕೋರನೊಬ್ಬ ಬಾಗಿಲೇ ಇಲ್ಲದ ಗ್ಯಾರೇಜೊಂದರ ಕಿಟಕಿಯನ್ನು ಪ್ರಯಾಸಪಟ್ಟು ಮುರಿದು ಒಳ ನುಗ್ಗಿರುವ ದೃಶ್ಯ ಸಿಸಿಟೀವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

 ದರೋಡೆಕೋರ ಗ್ಯಾರೇಜಿನ ಪ್ರವೇಶ ದ್ವಾರದಿಂದ ಗ್ಯಾರೇಜನ್ನು ವೀಕ್ಷಿಸಿದ್ದಾನೆ. ಆತನಿಗೆ ಗ್ಯಾರೇಜ್‌ ಇನ್ನೊಂದು ಬದಿ ತೆರೆದೇ ಇರುವುದು ಗೊತ್ತಾಗಿಲ್ಲ. ಮರದ ಹಲಗೆಯ ಕಿಟಕಿಯನ್ನು ಬಹಳ ಕಷ್ಟಪಟ್ಟು ತೆಗೆದು ಒಳನುಗ್ಗಿದ್ದಾನೆ. ಅಷ್ಟಕ್ಕೂ ತೆರೆದಿರುವ ಕಟ್ಟಡದಲ್ಲಿ ಯಾರು ಸಾಮಾಗ್ರಿಗಳನ್ನು ಇಟ್ಟಿರುತ್ತಾರೆ? ಈ ಗ್ಯಾರೇಜ್‌ನಲ್ಲೂ ಏನೂ ಇರಲಿಲ್ಲ. ಕಳ್ಳ ತೆರೆದ ದ್ವಾರದಿಂದ ಖಾಲಿ ಕೈಯಲ್ಲಿ ಹೊರ ಬಂದಿದ್ದಾನೆ.

Video Cortesy: Amazing World

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.