ವೃದ್ದೆಗೆ ಬ್ಯುಸಿನೆಸ್ ಕ್ಲಾಸ್ ಸೀಟು ಬಿಟ್ಟು ಕೊಟ್ಟ ಶ್ರೀಮಂತ ಯುವಕ

Team Udayavani, Dec 21, 2019, 3:48 PM IST

la-ala

ಹಿರಿಯರಿಗೆ, ಅಸಹಾಯಕರಿಗೆ ಕಿರಿಯರು, ಯುವಕರು ತೋರುವ ಔದಾರ್ಯ ಮತ್ತು ಕರುಣೆ ಜಗತ್ತಿನಾದ್ಯಂತ ಸುದ್ದಿಯಾಗುತ್ತಿದೆ. ಅಮೆರಿಕದ ಯುವಕನೊಬ್ಬ ಮೆರೆದ ಹೃದಯ ವೈಶಾಲ್ಯತೆ ಕೂಡ ಈಗ ಜಾಲತಾಣಗಳಲ್ಲಿಭಾರಿ ವೈರಲ್‌ ಆಗಿದೆ. ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಸದಿಂದ ಕುಳಿತಿದ್ದ 88 ವರ್ಷ ವಯಸ್ಸಿನ ವೃದ್ಧೆಗೆ ಯುವಕನೊಬ್ಬತನ್ನ ದುಬಾರಿ ಐಷಾರಾಮಿ ಬ್ಯುಸಿನಸ್‌ ಕ್ಲಾಸ್‌ ಸೀಟುಬಿಟ್ಟುಕೊಟ್ಟಿದ್ದಾನೆ. ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಆತನಿಗೆ ಸಿಗಲಿದ್ದ ಎಲ್ಲಾ ಸೌಲಭ್ಯಗಳನ್ನೂ ಬಳಸಿಕೊಳ್ಳಲು ವೃದ್ಧೆಗೆ ಹೇಳಿದ್ದಾನೆ. ಅದೂ ಅಲ್ಲದೇ ಅವರ ಎಲ್ಲಾ ಲಗೇಜು ಗಳನ್ನು ತಾನೇಹೊತ್ತೂಕೊಂಡು ಬಂದು, ಅವರನ್ನು ತನ್ನ ಸೀಟಿನಲ್ಲಿ ಕೂರಿಸಿದ. ಇದನ್ನೆಲ್ಲಾ ಗಗನಸಖೀ ತಮ್ಮ ಫೋನಿನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ಟಾಪ್ ನ್ಯೂಸ್

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.