ನ್ಯೂಯಾರ್ಕ್‌ ಬೀದಿಗಳಲ್ಲಿ ಬಾಲಿವುಡ್‌ ಹಾಡಿಗೆ ನೃತ್ಯ


Team Udayavani, Jul 7, 2018, 4:44 AM IST

5566.jpg

ಇತ್ತೀಚೆಗಷ್ಟೇ ಪ್ರೊಫೆಸರ್‌ವೊಬ್ಬರು ಮದುವೆಯಲ್ಲಿ ಬಾಲಿವುಡ್‌ ಹಾಡುಗಳಿಗೆ ಡ್ಯಾನ್ಸ್‌ ಮಾಡಿ ದೇಶದ ತುಂಬಾ ಫೇಮಸ್‌ ಆದದ್ದು ನೆನಪಿದೆಯಲ್ಲ. ಈಗ ಬಾಲಿವುಡ್‌ ಹಾಡುಗಳಿಗೆ ನೃತ್ಯ ಮಾಡಿ ಪ್ರಸಿದ್ಧರಾಗುವ ಸರದಿ ಅಮೆರಿಕದ ವ್ಯಕ್ತಿ ಯೊಬ್ಬರದ್ದು.

ಯು ಟ್ಯೂಬರ್‌ ಕ್ಯು ಪಾರ್ಕ್‌ ಬಾಲಿವುಡ್‌ನ‌ ಹಲವಾರು ಪ್ರಸಿದ್ಧ ಹಾಡುಗಳ ನೃತ್ಯಗಳನ್ನು ನ್ಯೂಯಾರ್ಕ್‌ನ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶಿಸಿದ್ದಾರೆ. “ಚೋಲಿಕೆ ಪೀಚೆ ಕ್ಯಾ ಹೆ’ ನೃತ್ಯದಿಂದ ಹಿಡಿದು ಇತ್ತೀಚಿನ “ಪ್ರೇಂ ರತನ್‌ ಧನ್‌ ಪಾಯೋ’ ಚಿತ್ರದ ವರೆಗಿನ ಹಲವಾರು ಪ್ರಮುಖ ಹಿಂದಿ ಚಿತ್ರಗೀತೆಗಳ ನೃತ್ಯವನ್ನು ಅವರು ಅನುಕರಿಸಿದ್ದಾರೆ. ಈ ವೀಡಿಯೋ ಈಗ ಜಗತ್ತಿನಾದ್ಯಂತ ವೈರಲ್‌ ಆಗುತ್ತಿದೆ. ಒಟ್ಟಿನಲ್ಲಿ ಬಾಲಿವುಡ್‌ ಚಿತ್ರಗೀತೆಗಳಿಂದ ಫೇಮಸ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.