Viral: ಟಾಯ್ಲೆಟ್‌ನಲ್ಲಿ ಕೂತಿದ್ದ ವೇಳೆ ಆನ್‌ಲೈನ್‌ ಮೀಟಿಂಗ್ ಗೆ ಜಾಯಿನ್‌ ಆದ ಮಾಜಿ ಮೇಯರ್!


Team Udayavani, Jun 9, 2024, 2:45 PM IST

10

ರಿಯೋ ಡಿ ಜನೈರೊ(ಬ್ರೆಜಿಲ್): ಕೆಲವೊಮ್ಮೆ ರಾಜಕಾರಣಿಗಳು ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡು, ಆ ಬಳಿಕ ಕ್ಷಮೆಯಾಚಿಸುವುದುಂಟು. ಇಂಥದ್ದೇ ಒಂದು ಘಟನೆ ಬ್ರೆಜಿಲ್‌ ನಲ್ಲಿ ನಡೆದಿದೆ.

ಮೂರು ಬಾರಿ ಬ್ರೆಜಿಲ್‌ನ ರಿಯೊ ಡಿ ಜನೈರೊದ ಮೇಯರ್ ಆಗಿದ್ದ ಸೀಸರ್ ಮಾಯಾ ಬುಧವಾರ ತನ್ನ ಪಕ್ಷದ ಸಭೆಯಲ್ಲಿ ಭಾಗಿಯಾದ ವೇಳೆ ಮಾಡಿಕೊಂಡ ಎಡವಟ್ಟು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಿಯೊ ಡಿ ಜನೈರೊದಲ್ಲಿನ ಸಿಟಿ ಹಾಲ್‌ನ ಮಾಜಿ ಮೇಯರ್ ಸೀಸರ್ ಮಾಯಾ ಅವರು ಇತರ ಕೌನ್ಸಿಲ್ ಸದಸ್ಯರೊಂದಿಗಿನ ಅಧಿವೇಶನಕ್ಕಾಗಿ ಆನ್‌ ಲೈನ್‌ ನಲ್ಲಿ ಜಾಯಿನ್‌ ಆಗಿದ್ದಾರೆ. ಝೂಮ್‌ ಕಾಲ್‌ ಮೂಲಕ ಲಾಗಿನ್‌ ಆಗಿ ಅವರು ಸಭೆಗೆ ಜಾಯಿನ್‌ ಆಗಿದ್ದಾರೆ.

ಕೌನ್ಸಿಲರ್ ಪಾಬ್ಲೋ ಮೆಲ್ಲೋ ಅಧಿವೇಶನವನ್ನು ನಡೆಸುತ್ತಿದ್ದರು. ಅಧಿವೇಶನದಲ್ಲಿ ಸೀಸನ್‌ ಮಾಯಾ ಸೇರಿದಂತೆ ಇತರೆ ಸದಸ್ಯರು ಆನ್‌ ಲೈನ್‌ ನಲ್ಲಿ ಜಾಯಿನ್‌ ಆಗಿದ್ದರು.

ಸಭೆ ನಡೆಯುವಾಗ ಸೀಸರ್‌ ಟಾಯ್ಲೆಟ್‌ನಲ್ಲಿ ಕೂತಿದ್ದರು. ಝೂಮ್‌ ಕಾಲ್‌ ನಲ್ಲಿದ್ದ ಅವರು ಕ್ಯಾಮರಾವನ್ನು ಕಾಲಿನತ್ತ ಇಟ್ಟಿದ್ದಾರೆ. ಇದರಿಂದ ಅವರು ಟಾಯ್ಲೆಟ್‌ ನಲ್ಲಿ ಕೂತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದು ಗೊತ್ತಾದ ಕೂಡಲೇ ಸೀಸರ್‌ ಕ್ಯಾಮರಾವನ್ನು ತನ್ನ ಮುಖದತ್ತ ತಿರುಗಿಸಿದ್ದಾರೆ.

ಇದನ್ನು ನೋಡಿದ ಇತರೆ ಸದಸ್ಯರು ಮುಜುಗರಕ್ಕೆ ಒಳಗಾಗಿದ್ದಾರೆ. ಕ್ಯಾಮರಾವನ್ನು ಆಫ್‌ ಮಾಡಿ ಎಂದು ಕೌನ್ಸಿಲರ್‌ ಸೀಸರ್‌ ಅವರಿಗೆ ಹೇಳಿದ್ದಾರೆ ಎಂದು ʼಇಂಡಿಪೆಂಡೆಂಟ್‌ʼ ವರದಿ ತಿಳಿಸಿದೆ.

ಸೀಸರ್‌ ಅವರು ಅನಾರೋಗ್ಯದ ಕಾರಣದಿಂದ ಅಧಿವೇಶನದಲ್ಲಿ ಭಾಗಿಯಾಗಿಲ್ಲ. ಅವರು ಆಕಸ್ಮಿಕವಾಗಿ ಸಭೆಗೆ ಜಾಯಿನ್‌ ಆಗಿದ್ದರು ಎಂದು ಪ್ರಕಟಣೆಯಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಈ ವಿಡಿಯೋ ರೆಕಾರ್ಡ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಆ ಬಳಿಕ ಸೀಸರ್‌ ಎಲ್ಲರ ಬಳಿಕ ಕ್ಷಮೆಯನ್ನು ಕೇಳಿದ್ದಾರೆ.

ಟಾಪ್ ನ್ಯೂಸ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Milk

KMF: ರಾಜ್ಯದಲ್ಲಿ ಹಾಲಿನ ದರ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsdasd

Pakistan ದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಲ್ಲ!: ಪಾಕ್‌ ಸಂಸತ್‌ನಲ್ಲಿ ರಕ್ಷಣ ಸಚಿವ ಹೇಳಿಕೆ

1-sadasd

Hajj ಉಷ್ಣ ಮಾರುತಕ್ಕೆ ಬಲಿಯಾದವರು ಶೇ. 83ರಷ್ಟು ನೋಂದಣಿ ಮಾಡಿಸಿಕೊಳ್ಳದ ಯಾತ್ರಿಕರು

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

MUST WATCH

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

ಹೊಸ ಸೇರ್ಪಡೆ

Sandalwood: ಮತ್ತೆ ನಾ ನಿನ್ನ ಬಿಡಲಾರೆ “ನಾ ನಿನ್ನ ಬಿಡಲಾರೆ’

Sandalwood: ಮತ್ತೆ ನಾ ನಿನ್ನ ಬಿಡಲಾರೆ “ನಾ ನಿನ್ನ ಬಿಡಲಾರೆ’

ಮಂಗಳೂರು: ಮತ್ತೆ “ಲೇಡಿಸ್‌ ಬಸ್‌’ಗೆ ಮಹಿಳೆಯರ ಬೇಡಿಕೆ

ಮಂಗಳೂರು: ಮತ್ತೆ “ಲೇಡಿಸ್‌ ಬಸ್‌’ಗೆ ಮಹಿಳೆಯರ ಬೇಡಿಕೆ

11

Bollywood: ಸನ್ನಿ ಡಿಯೋಲ್‌ ಹೊಸ ಚಿತ್ರ ಶುರು

1-kushtagi

Kushtagi: ವಿದ್ಯುತ್ ಪ್ರವಹಿಸಿದ ಸ್ಟಾರ್ಟರ್ ಬಟನ್ ಸ್ಪರ್ಶಿಸಿ ರೈತ ದುರ್ಮರಣ

10

Sandalwood: ಆ. 15ಕ್ಕೆ ಕೃಷ್ಣಂ ಪ್ರಣಯ ಸಖಿ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.