Viral: ವಧುವಿನ ಧಿರಿಸಿನಲ್ಲಿ ಕಾರಿನ ಬಾನೆಟ್‌ ಮೇಲೆ ಕೂತು ರೀಲ್ಸ್‌ ಮಾಡಿದ ಯುವತಿ; ಭಾರೀ ದಂಡ


Team Udayavani, May 22, 2023, 4:06 PM IST

Viral Video: ವಧುವಿನ ಧಿರಿಸಿನಲ್ಲಿ ಕಾರಿನ ಬಾನೆಟ್‌ ಮೇಲೆ ಕೂತು ಯುವತಿಯಿಂದ ರೀಲ್ಸ್

ಲಕ್ನೋ: ವಧುವಿನ ಧಿರಿಸನ್ನು ಹಾಕಿಕೊಂಡು ಯುವತಿಯೊಬ್ಬಳು ಕಾರಿನ ಬಾನೆಟ್‌ ಮೇಲೆ ಕೂತು ರೀಲ್ಸ್‌ ಮಾಡಿದ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಪ್ರಯೋಗ್‌ ರಾಜ್‌ ನಲ್ಲಿ ಈ ಘಟನೆ ನಡೆದಿದೆ. ಅಲ್ಲಾಪುರ ಪ್ರದೇಶದ ವರ್ಣಿಕಾ ಎನ್ನುವ ಯುವತಿ ವಧುವಿನ ಧಿರಿಸನ್ನು ಹಾಕಿಕೊಂಡು ಚಲಿಸುತ್ತಿರುವ ದುಬಾರಿ ಕಾರಿನ ಬಾನೆಟ್‌ ಮೇಲೆ ಕೂತು ರೀಲ್ಸ್‌ ಮಾಡಿದ್ದಾರೆ.

ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಚಿತ್ರೀಕರಿಸಲಾದ ಈ ರೀಲ್ಸ್‌ ಕ್ಲಿಪ್‌ ನ್ನು ಸೋಶಿಯಲ್‌ ಮೀಡಿಯಾದಲ್ಲಿ ವರ್ಣಿಕಾ ಅಪ್ಲೋಡ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವೈರಲ್‌ ಆಗಿದ್ದು, ಪೊಲೀಸರ ಗಮನಕ್ಕೆ ಬಂದಿದೆ.

ಇದನ್ನೂ ಓದಿ: CSK ತಂಡದಲ್ಲಿ ಎಲ್ಲವೂ ಸರಿಯಿಲ್ಲ; ಧೋನಿ ಜತೆ ಜಗಳ: ‘ಕರ್ಮ ನೋಡಿಕೊಳ್ಳುತ್ತದೆ’ ಎಂದ ಜಡ್ಡು

ಧರ್ನಾ ಸ್ಥಳ ಪೊಲೀಸ್ ಔಟ್‌ಪೋಸ್ಟ್ ಇನ್‌ಚಾರ್ಜ್ ಅಮಿತ್ ಸಿಂಗ್ ಅವರು ಈ ಕುರಿತ ತನಿಖೆ ನಡೆಸಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ 16,500 ರೂ.ವಿನ ಚಲನ್‌ ನ್ನು ಜಾರಿ ಮಾಡಿದ್ದಾರೆ.

ಈ ಹಿಂದೆಯೂ ವಧುವಿನ ಧಿರಿಸನ್ನು ಹಾಕಿಕೊಂಡು ಸ್ಕೂಟರ್‌ ನಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚರಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿ 1500 ರೂ.ವಿನ ಚಲನ್‌ ಸೇರಿದಂತೆ ಎರಡೂ ಪ್ರಕರಣಕ್ಕೆ ಸೇರಿ ಪೊಲೀಸರು 16,500 ರೂ.ವಿನ ದಂಡವನ್ನು ವಿಧಿಸಿದ್ದಾರೆ.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

beer lorry over turn

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ