love!; ಪ್ರಿಯತಮೆಗಾಗಿ ಹೆಣ್ಣಿನ ವೇಷದಲ್ಲಿ ಪರೀಕ್ಷೆ ಬರೆಯಲು ಬಂದಿದ್ದವನ ಸೆರೆ!


Team Udayavani, Jan 16, 2024, 5:55 AM IST

1-dsadasdas

ಚಂಡೀಗಢ: ತನ್ನ ಪ್ರಿಯತಮೆಯಂತೆ ಸೋಗು ಹಾಕಿಕೊಂಡು ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಬರೆಯಲು ಹೆಣ್ಣಿನ ವೇಷದಲ್ಲಿ ಆಗಮಿಸಿದ್ದ ಪ್ರಿಯಕರನೊಬ್ಬಪರೀಕ್ಷಾ ಕೇಂದ್ರದ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಪಂಜಾಬ್‌ನ ಫ‌ರೀದ್‌ಕೋಟ್‌ನಲ್ಲಿ ನಡೆದಿದೆ. ಬಾಬಾ ಫ‌ರೀದ್‌ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆರೋಗ್ಯ ಕಾರ್ಯಕರ್ತರ ನೇಮಕಕ್ಕಾಗಿ ಜ.7ರಂದು ಪರೀಕ್ಷೆ ಆಯೋಜಿಸಿತ್ತು.

ಪರಮ್‌ಜಿತ್‌ ಕೌರ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಳು. ಕೊಟಕ್‌ಪುರದ ಡಿಎವಿ ಪಬ್ಲಿಕ್‌ ಶಾಲೆಯಲ್ಲಿ ಪರೀಕ್ಷಾ ಕೇಂದ್ರವಿತ್ತು. ತನ್ನ ಪ್ರಿಯತಮೆ ನೇಮಕವಾಗುವಂತೆ ಸಹಾಯ ಮಾಡಲು, ಅಂಗ್ರೇಜ್‌ ಸಿಂಗ್‌ ಸ್ವತಃ ಆಕೆಯಂತೆ ಉಡುಪು ಧರಿಸಿ, ಬಳೆ ತೊಟ್ಟು, ಬೊಟ್ಟು ಇಟ್ಟುಕೊಂಡು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ. ಅಲ್ಲದೇ ಇದಕ್ಕಾಗಿ ನಕಲಿ ಮತದಾರರ ಚೀಟಿ ಮತ್ತು ಆಧಾರ್‌ ಕಾರ್ಡ್‌ ಕೂಡ ಸಿದ್ಧಪಡಿಸಿ ಕೊಂಡಿದ್ದ.

ಆದರೆ ಬಯೋಮೆಟ್ರಿಕ್‌ ಪರಿಶೀಲನೆಯಲ್ಲಿ ಈತನ ಅಸಲಿ ಬಣ್ಣ ಬಯಲಾಗಿದೆ. ಪರೀಕ್ಷಾ ಕೇಂದ್ರದ ಅಧಿಕಾರಿಗಳು ಆತನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಪರೀಕ್ಷಾ ನಕಲು ಸಂಬಂಧ ಅಂಗ್ರೇಜ್‌ ಸಿಂಗ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.