ದೇಹ ಗಟ್ಟಿ ಆಗುತ್ತದೆ ಎಂದು 39 ನಾಣ್ಯ,37 ಅಯಸ್ಕಾಂತಗಳನ್ನು ನುಂಗಿದ 26 ವರ್ಷದ ವ್ಯಕ್ತಿ
Team Udayavani, Feb 27, 2024, 12:54 PM IST
ನವದೆಹಲಿ: ದೇಹ ಗಟ್ಟಿಯಾಗುತ್ತದೆ ಎಂದು ವ್ಯಕ್ತಿಯೊಬ್ಬ ನಾಣ್ಯಗಳು ಹಾಗೂ ಅಯಸ್ಕಾಂತಗಳನ್ನು ನುಂಗಿದ್ದಾನೆ.!
26 ವರ್ಷದ ವ್ಯಕ್ತಿ ಕಳೆದ 20 ದಿನಗಳಿಂದ ಪದೇ ಪದೇ ವಾಂತಿ ಮತ್ತು ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರನ್ನುಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ರೋಗಿಯ ಎಕ್ಸ್-ರೇ ಮಾಡಿ ಆ ಬಳಿಕ ಸಿಟಿ ಸ್ಕ್ಯಾನ್ ನಡೆಸಲಾಗಿದೆ. ಸಿಟಿ ಸ್ಕ್ಯಾನ್ ನಲ್ಲಿ ರೋಗಿಯ ಹೊಟ್ಟೆಯಲ್ಲಿ ನಾಣ್ಯ ಹಾಗೂ ಆಯಸ್ಕಾಂತಗಳು ಇರುವುದು ಪತ್ತೆ ಆಗಿದೆ.
ವೈದ್ಯರು ಶಸ್ತ್ರಚಿಕಿತ್ಸೆಯನ್ನು ನಡೆಸಿ ಹೊಟ್ಟೆಯಿಂದ 39 ನಾಣ್ಯಗಳು ಮತ್ತು 37 ಅಯಸ್ಕಾಂತಗಳನ್ನು ಹೊರತೆಗೆದಿದ್ದಾರೆ. ರೋಗಿಯ ಹೊಟ್ಟೆಯಿಂದ 1, 2, 5 ರೂ. ನಾಣ್ಯಗಳು ಮತ್ತು 37 ಹೃದಯ, ಗೋಳ, ನಕ್ಷತ್ರ, ಬುಲೆಟ್ ಮತ್ತು ತ್ರಿಕೋನ ಆಕಾರದ ಆಯಸ್ಕಾಂತಗಳನ್ನು ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ರೋಗಿಯು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು,ಈ ಹಿಂದೆಯೂ ಇದೇ ರೀತಿ ನಾಣ್ಯ ಹಾಗೂ ಆಯಸ್ಕಾಂತಗಳನ್ನು ನುಂಗಿದ್ದ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ