ಅನಂತನಾಗ್ ನಲ್ಲಿ ಭೂಕಂಪನದ ವೇಳೆ ಧೃತಿಗೆಡದೆ ವೈದ್ಯರಿಂದ ಹೆರಿಗೆ ; ವಿಡಿಯೋ

Team Udayavani, Mar 22, 2023, 9:58 AM IST

1-sadd-sadsa

ಶ್ರೀನಗರ: ಉತ್ತರ ಭಾರತದಾದ್ಯಂತ ಪ್ರಬಲ ಭೂಕಂಪನದ ಅನುಭವವಾಗುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯ ವೈದ್ಯರು ಧೃತಿಗೆಡದೆ ಧೈರ್ಯ ಉಳಿಸಿಕೊಂಡು ಹೆರಿಗೆ ಮಾಡಿಸಿದ್ದಾರೆ. ವೈದ್ಯೋ ನಾರಾಯಣೋ ಹರಿ ಎನ್ನುವ ಮಾತಿಗೆ ನಿಜಾರ್ಥದಲ್ಲಿ ಮಹತ್ವ ಸಾರಿದ್ದಾರೆ.

ಮಂಗಳವಾರ ಕಣಿವೆಯಲ್ಲಿ ಪ್ರಬಲವಾದ ಭೂಕಂಪ ಅನುಭವವಾಗಿದ್ದು, ಸಿಸೇರಿಯನ್ ಮೂಲಕ ಮಗುವಿನ ಹೆರಿಗೆ ಮಾಡಿದ್ದಾರೆ. ಅನಂತನಾಗ್ ಜಿಲ್ಲೆಯ ಮುಖ್ಯ ವೈದ್ಯಕೀಯ ಅಧಿಕಾರಿ ಟ್ವಿಟ್ಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ ಮತ್ತು ”ಅನಂತ್‌ನಾಗ್‌ನ ಎಸ್‌ಡಿಹೆಚ್ (ಉಪ ಜಿಲ್ಲಾ ಆಸ್ಪತ್ರೆ) ಬಿಜ್‌ಬೆಹರಾದಲ್ಲಿ ತುರ್ತು ಎಲ್‌ಎಸ್‌ಸಿಎಸ್ (ಕಡಿಮೆ-ವಿಭಾಗದ ಸಿಸೇರಿಯನ್ ವಿಭಾಗ) ನಡೆಯುತ್ತಿದೆ, ಈ ಸಮಯದಲ್ಲಿ ಭೂಕಂಪದ ಪ್ರಬಲ ಕಂಪನವನ್ನು ಅನುಭವಿಸಲಾಯಿತು ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : ಪಾಕಿಸ್ಥಾನಲ್ಲಿ ಪ್ರಬಲ ಭೂಕಂಪ; ಇಬ್ಬರ ಮೃತ್ಯು, ಭಾರತದ ಹಲವೆಡೆ ಕಂಪನ

“ಎಲ್‌ಎಸ್‌ಸಿಎಸ್ ಅನ್ನು ಸುಗಮವಾಗಿ ನಡೆಸಿದ ಎಸ್‌ಡಿಹೆಚ್ ಬಿಜ್‌ಬೆಹರಾ ಸಿಬಂದಿಗೆ ಅಭಿನಂದನೆಗಳು ಮತ್ತು ಎಲ್ಲವೂ ಸರಿಯಾಗಿದೆ ಎಂದು ದೇವರಿಗೆ ಧನ್ಯವಾದಗಳು” ಎಂದು ಟ್ವೀಟ್‌ನಲ್ಲಿ ಬರೆಯಲಾಗಿದೆ.

ನಡುಗುತ್ತಿರುವಾಗ ವೈದ್ಯರು ತಮ್ಮ ಕೆಲಸವನ್ನು ಹೇಗೆ ನಿರ್ವಹಿಸಿದರು ಮತ್ತು ಮಗುವಿನ ಜನ್ಮಕ್ಕೆ ಸಹಕರಿಸಿದರು ಎಂಬುದನ್ನು ತೋರಿಸುವ ವಿಡಿಯೋಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ