Viral Video: ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

Team Udayavani, Feb 19, 2024, 9:18 AM IST

Viral Video: ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್‌ ಬಳಿಕ ಯುವಕನ ಬಂಧನ

ಲಕ್ನೋ: ಪೊಲೀಸ್‌ ವಾಹನವನ್ನು ಬಳಸಿಕೊಂಡು ಇನ್ಸ್ಟಾಗ್ರಾಮ್‌ ರೀಲ್ಸ್‌ ಮಾಡಿದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಈ ಘಟನೆ ನಡೆದಿದ್ದು, ರೀಲ್ಸ್‌ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಇಂದಿರಾಪುರಂ ಪ್ರದೇಶದಲ್ಲಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಎಂಬಾತ ಖಾಲಿಯಿದ್ದ ಪೊಲೀಸ್‌ ವಾಹನವನ್ನು ಬಳಸಿಕೊಂಡು ಅದರಲ್ಲಿ ಕೂತು ಸ್ಟೈಲಿಸ್ಟ್‌  ಆಗಿ ರೀಲ್ಸ್‌ ಮಾಡಿದ್ದಾನೆ.

ಪೊಲೀಸ್‌ ವಾಹನದ ಸೀಟಿನಿಂದ ಕೆಳಗಿಳಿದು, ಕೋಲ್ಡ್‌ ಡ್ರಿಂಕ್‌ ಕುಡಿಯುತ್ತಾ ಬರುವ ದೃಶ್ಯಕ್ಕೆ ಮ್ಯೂಸಿಕ್‌ ವೊಂದನ್ನು ಹಾಕಿ ರೀಲ್ಸ್‌ ಮಾಡಿ ಫೆ.15 ರಂದು ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೋ ವೇಗದಲ್ಲಿ ವೈರಲ್‌ ಆಗಿದೆ.

ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಟ್ರಾಫಿಕ್ ಜಾಮ್ ತೆರವುಗೊಳಿಸಲು ತೊಡಗಿದ್ದಾಗ, ಖಾಲಿ ಪೊಲೀಸ್ ವಾಹನವನ್ನು ಗಮನಿಸಿದ ಯುವಕ ಅದನ್ನು ಬಳಸಿ ರೀಲ್ ಮಾಡಿದ್ದಾರೆ. ವಿಡಿಯೋ ವೈರಲ್‌ ಆಗಿ ನಮ್ಮ ಗಮನಕ್ಕೆ ಬಂದ ಬಳಿಕ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

2-bantwal

Bantwala: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು

Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು

Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು

NIA (2)

Cafe Blast: ಶಂಕಿತರ ಎನ್‌ಐಎ ಕಸ್ಟಡಿ ನಾಳೆಗೆ ಮುಕ್ತಾಯ

ರಾಜೇಶ್‌ ಕೋಟ್ಯಾನ್‌ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru ರಾಜೇಶ್‌ ಕೋಟ್ಯಾನ್‌ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

Panamburu; ಕಡಲನಗರಿಯ “ಆಕಾಶ’ದೆತ್ತರದಲ್ಲೊಂದು “ಹೊಟೇಲ್‌’!

Panamburu; ಕಡಲನಗರಿಯ “ಆಕಾಶ’ದೆತ್ತರದಲ್ಲೊಂದು “ಹೊಟೇಲ್‌’!

ಕಾಂಗ್ರೆಸ್‌ ಮಾಡಿದ ಅವಮಾನದಿಂದಾಗಿ ಬಿಜೆಪಿ ಸಖ್ಯ; ಮೋದಿ ಜತೆಗೆ ರಾಹುಲ್‌ ಹೋಲಿಕೆ ಸಲ್ಲದು

ಕಾಂಗ್ರೆಸ್‌ ಮಾಡಿದ ಅವಮಾನದಿಂದಾಗಿ ಬಿಜೆಪಿ ಸಖ್ಯ; ಮೋದಿ ಜತೆಗೆ ರಾಹುಲ್‌ ಹೋಲಿಕೆ ಸಲ್ಲದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

1-wqeqwwq

Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-bantwal

Bantwala: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು

Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು

Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು

NIA (2)

Cafe Blast: ಶಂಕಿತರ ಎನ್‌ಐಎ ಕಸ್ಟಡಿ ನಾಳೆಗೆ ಮುಕ್ತಾಯ

ರಾಜೇಶ್‌ ಕೋಟ್ಯಾನ್‌ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru ರಾಜೇಶ್‌ ಕೋಟ್ಯಾನ್‌ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.