Goa: ನಡು ರಸ್ತೆಯಲ್ಲೇ ಪಾನಮತ್ತ ಯುವತಿಯ ರಂಪಾಟ; ವಿಡಿಯೋ ವೈರಲ್

ವಾಹನ ಸಂಚಾರಕ್ಕೆ ಅಡ್ಡಿ...

Team Udayavani, Aug 21, 2023, 6:51 PM IST

1-qewqe

ಪಣಜಿ:  ಗೋವಾದಲ್ಲಿ ಕಂಠಪೂರ್ತಿ ಕುಡಿದ ಯುವತಿಯೊಬ್ಬಳು ರಸ್ತೆಯಲ್ಲಿ ಕಾರುಗಳನ್ನು ನಿಲ್ಲಿಸಲು ಪ್ರಯತ್ನಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪಣಜಿಯ ಮುಖ್ಯ ರಸ್ತೆಯಲ್ಲಿರುವ ಕ್ಯಾಸಿನೊ ಮುಂಭಾಗದಲ್ಲಿ ಈ ಘಟನೆ ನಡೆದಿದೆ.

ಯುವತಿ ಮದ್ಯದ ಅಮಲಿನಲ್ಲಿ, ಅರಿವೇ ಇಲ್ಲದೆ ಬೀದಿಯಲ್ಲಿ ಅಲೆದಾಡಿದ್ದಾಳೆ. ರಸ್ತೆಯಲ್ಲಿ ಹೋಗುತ್ತಿದ್ದ ಕಾರುಗಳನ್ನು ನಿಲ್ಲಿಸುವುದು ಮತ್ತು ಚಾಲಕರೊಂದಿಗೆ ಜಗಳವಾಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಆಕೆಯ ಸ್ನೇಹಿತ ರೆಂಟ್ ಎ ಕ್ಯಾಬ್‍ನಲ್ಲಿ ಕಾರು ಪಡೆದುಕೊಂಡಿದ್ದ. ಆದರೆ, ಆಕೆ ರಸ್ತೆಯಲ್ಲಿ ಮಾಡಿದ ಗಲಾಟೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಹೀಗಾಗಿ ವಾಹನಗಳ ಸಾಲು ನಿಂತಿತ್ತು.

ಈ ಯುವತಿ ಮದ್ಯದ ಅಮಲಿನಲ್ಲಿರುವ ಕಾರಣ  ಯಾರೂ ಅವಳ ಹತ್ತಿರ ಹೋಗಲು ಧೈರ್ಯ ಮಾಡಲಿಲ್ಲ. ಅದಲ್ಲದೆ ನಡುರಸ್ತೆಯಲ್ಲಿ ಐಸ್ ಕ್ರೀಂ ತಿನ್ನುತ್ತಾ ನಡೆಯುತ್ತಿದ್ದಳು. ಪ್ರತ್ಯಕ್ಷದರ್ಶಿಗಳ ಪ್ರಕಾರ ಯುವತಿ ಮತ್ತು ಯುವಕ ಇಬ್ಬರೂ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಸೇವಿಸಿದ್ದರು.

ಗೋವಾದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಲೇ ಇದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಿಂದ ಆಗ್ರಹ ವ್ಯಕ್ತವಾಗುತ್ತಿದೆ. ಈ ವಿಡಿಯೋ ಹೊರಬಿದ್ದ ಬೆನ್ನಲ್ಲೇ ಇದೀಗ ಗೋವಾದಲ್ಲಿ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.