Viral Video: ಚಲಿಸುತ್ತಿರುವ ಕಾರಿನ ಮೇಲೆ ಕೂತು ರೋಮ್ಯಾನ್ಸ್‌; ಲಿಪ್‌ ಲಾಕ್‌ ವಿಡಿಯೋ ವೈರಲ್


Team Udayavani, Oct 16, 2023, 2:37 PM IST

tdy-17

ಹೈದರಾಬಾದ್: ಚಲಿಸುತ್ತಿರುವ ಕಾರಿನ ಮೇಲೆ (ಸನ್‌ ರೂಫ್) ಕೂತು ಜೋಡಿಯೊಂದು ರೋಮ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೈದರಾಬಾದ್‌ನಲ್ಲಿರುವ ಪಿವಿ ನರಸಿಂಹರಾವ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಜೋಡಿಯ ವಿರುದ್ಧ ಇಂಟರ್‌ ನೆಟ್‌ ನಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವೇಗವಾಗಿ ಚಲಿಸುತ್ತಿರುವ ಕಾರಿನ ಸನ್‌ ರೂಫ್ ಮೇಲೆ ಕೂತಿರುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿದ್ದು, ಲಿಪ್‌ ಲಾಕ್‌ ಮಾಡಿಕೊಂಡು ಹಾಯಾಗಿ ಹೋಗುತ್ತಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

ಸಂಚಾರ ನಿಯಮವನ್ನು ಉಲ್ಲಂಘನೆ ಮಾತ್ರವಲ್ಲದೆ, ಸ್ವಲ್ಪ ತಪ್ಪಿದರೂ ಪ್ರಾಣಕ್ಕೆ ಹಾನಿಯಾಗುವ ಸಂಭವವಿರುತ್ತಿತ್ತು ಎಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೈದರಾಬಾದ್ ಪೊಲೀಸರು ಇಂತಹ ಅಜಾಗರೂಕ ಚಾಲನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೆಲವರು ಆಗ್ರಹಿಸಿದ್ದಾರೆ.

ಸದ್ಯ ಪೊಲೀಸರು ಈ ವಿಡಿಯೋವನ್ನು ಪರಿಶೀಲಿಸಿ, ಈ ಬಗ್ಗೆ ಪ್ರತಿಕ್ರಿಯೆಯನ್ನು ಇನ್ನಷ್ಟೇ ನೀಡಬೇಕಿದೆ.

 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.