ಹೀಗೊಬ್ಬ ಆಹಾರ ಪ್ರೇಮಿ; ರಾಜ್ಮಾ ಚಾವಲ್ ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿ

Team Udayavani, Feb 7, 2023, 1:40 PM IST

rajma chawal

ಮುಂಬೈ: ನೀವು ವಿವಿಧ ರೀತಿಯ ಆಹಾರ ಪ್ರೇಮಿಗಳನ್ನು ಕಂಡಿರಬಹುದು ಆದರೆ ತನ್ನ ನೆಚ್ಚಿನ ಖಾದ್ಯವನ್ನು ಹಚ್ಚೆ ಹಾಕಿಸಿಕೊಳ್ಳುವ ಆಹಾರ ಪ್ರಿಯರನ್ನು ನೀವು ನೋಡಿದ್ದೀರಾ? ಇದೀಗ ಖಾದ್ಯಕ್ಕಾಗಿ ವ್ಯಕ್ತಿಯೊಬ್ಬನ ಪ್ರೀತಿಯ ವಿಶಿಷ್ಟ ಕಥೆ ಬೆಳಕಿಗೆ ಬಂದಿದೆ. ಹೌದು, ತನ್ನ ತೋಳಿನ ಹಿಂಭಾಗದಲ್ಲಿ ತನ್ನ ನೆಚ್ಚಿನ ಖಾದ್ಯ ರಾಜ್ಮಾ ಚಾವಲ್‌ ನ ಶಾಶ್ವತ ಹಚ್ಚೆ ಹಾಕಿಸಿಕೊಂಡಿರುವ ವ್ಯಕ್ತಿಯ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಈ ವೈರಲ್ ಚಿತ್ರವನ್ನು ಸ್ವಿಗ್ಗಿಯ ಅಧಿಕೃತ ಹ್ಯಾಂಡಲ್ ಟ್ವಿಟರ್‌ ನಲ್ಲಿ ಹಂಚಿಕೊಳ್ಳಲಾಗಿದೆ. “ಎಂದಾದರೂ ಏನನ್ನಾದರೂ ತುಂಬಾ ಇಷ್ಟಪಟ್ಟರೆ ಅದು ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯಬೇಕೆಂದು ನೀವು ಬಯಸುತ್ತೀರಿ” ಎಂದು ಕ್ಯಾಪ್ಷನ್ ನೀಡಲಾಗಿದೆ.

ಇದನ್ನೂ ಓದಿ:ಸಹಾಯಕ್ಕಾಗುವವನೇ ನಿಜವಾದ ದೋಸ್ತಿ: ಸಹಾಯಕ್ಕೆ ನಿಂತ ಭಾರತಕ್ಕೆ ಟರ್ಕಿಯ ಧನ್ಯವಾದ

ಟ್ವಿಟರ್ ಬಳಕೆದಾರರು ಕಾಮೆಂಟ್‌ ಗಳ ವಿಭಾಗದಲ್ಲಿ ಸ್ವಿಗ್ಗಿಯ ಪೋಸ್ಟ್ ಗೆ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಬಳಕೆದಾರರು “ವಡಾ ಪಾವ್‌ಗೆ ಒಂದು ಟ್ಯಾಟೂ, ಪಾವ್ ಭಾಜಿಗೆ ಇನ್ನೊಂದು” ಎಂದು ಬರೆದಿದ್ದಾರೆ.

ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ, “ನಾನು ಚೋಲೆ ಭಟೂರೆ ಹಚ್ಚೆ ಹಾಕುತ್ತೇನೆ, ಅದಕ್ಕೆ ಸ್ವಿಗ್ಗಿ ‘ಪೂರ್ಣ ಬೆಂಬಲ’ ಎಂದು ಬರೆದಿದ್ದಾರೆ.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು