Viral: ಎಲ್ಲರೆದುರು ಮಿಂಚಬೇಕೆಂದು ಎಲ್‌ ಇಡಿ ಲೆಹೆಂಗಾ ಧರಿಸಿ ಮಂಟಪಕ್ಕೆ ಬಂದ ವಧು.!

Team Udayavani, Sep 7, 2023, 1:32 PM IST

Viral: ಎಲ್ಲರೆದುರು ಮಿಂಚಬೇಕೆಂದು ಎಲ್‌ ಇಡಿ ಲೆಹೆಂಗಾ ಧರಿಸಿ ಮಂಟಪಕ್ಕೆ ಬಂದ ವಧು.!

ಕರಾಚಿ: ಪ್ರತಿಯೊಬ್ಬರಿಗೂ ತಮ್ಮ ಮದುವೆಯಲ್ಲಿ ಸುಂದರವಾಗಿ ಕಾಣಬೇಕೆನ್ನುವ ಆಸೆಗಳಿರುತ್ತವೆ. ಕೆಲವರಿಗೆ ಮದುವೆಯಲ್ಲಿ ತಾವು ಅಂದುಕೊಂಡ ಬಟ್ಟೆಯನ್ನು ಧರಿಸುವ ಕನಸಿರುತ್ತದೆ. ಆದರೆ ಇಲ್ಲೊಂದು ವಧು ಧರಿಸಿರುವ ಮದುವೆಯ ಡ್ರೆಸ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪಾಕ್‌ ಮೂಲದ ಯುವತಿ ರಿಹ್ಯಾಬ್ ಡೇನಿಯಲ್ ಎಂಬಾಕೆ ತನ್ನ ಮದುವೆ ಸಮಾರಂಭದಲ್ಲಿ ಎಲ್‌ ಇಡಿ ಲೈಟ್‌ ವುಳ್ಳ ಲೆಹೆಂಗಾವನ್ನು ಧರಿಸಿಕೊಂಡು ಮದುವೆ ಮಂಟಪಕ್ಕೆ ಬಂದಿರುವುದು ವೈರಲ್‌ ಆಗಿದೆ.

ರಿಹ್ಯಾಬ್ ಅವರು ಮದುವೆಯಾಗುವ ಗಂಡಿಗೆ ಅವರ ಪತ್ನಿ ಎಲ್ಲರ ಎದುರು ಮಿಂಚುವ ಹಾಗೆ ಕಾಣಬೇಕೆನ್ನುವ ಆಸೆ ಇರುತ್ತದೆ. ಆ ಕಾರಣದಿಂದ ರಿಹಾಬ್‌ ಅವರಿಗೆ ಪತಿ ವಿಶೇಷವಾದ ಎಲ್‌ ಇಡಿ ಲೈಟ್‌ ವುಳ್ಳ ಲೆಹೆಂಗಾವನ್ನು ವಿನ್ಯಾಸ ಮಾಡಿ ಉಡುಗೊರೆಯಾಗಿ ನೀಡುತ್ತಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್‌ ನಲ್ಲಿ ರಿಹ್ಯಾಬ್‌ ಅವರು ಬರೆದುಕೊಂಡಿದ್ದಾರೆ. “ನನ್ನ ಮೆಹೆಂದಿಗೆ ನನ್ನ ಸೂಪರ್ ಡೂಪರ್ ಪತಿಯಿಂದ ನನ್ನ ಉಡುಪನ್ನು ವಿನ್ಯಾಸಗೊಳಿಸಲಾಗಿದೆ. ಅವರು ತಮ್ಮ ದೊಡ್ಡ ದಿನದಂದು ತನ್ನ ವಧು ದೀಪಗಳಿಂದ ಪ್ರಕಾಶಮಾನವಾಗಿ ಬೆಳಗಬೇಕೆಂದು ಬಯಸಿದ್ದರು. ಆದ್ದರಿಂದ ಅವರು ಈ ಉಡುಗೆಯನ್ನು ನನಗೆ ನೀಡಿದ್ದಾರೆ. ಮೊದಲು ಜನ ನನ್ನನ್ನು ಗೇಲಿ ಮಾಡುತ್ತಾರೆ ಎಂದು ಕೆಲವರು ಹೇಳಿದ್ದರು. ಆದರೆ ನಾನು ಅದನ್ನು ಹೆಮ್ಮೆಯಿಂದ ಧರಿಸಿದ್ದೇನೆ. ತಮ್ಮ ವಧುವಿಗಾಗಿ ಇಂತಹ ಪ್ರಯತ್ನವನ್ನು ಯಾರೂ ಮಾಡಿಲ್ಲ” ಎಂದು ಅವರು ಪತಿಯೊಂದಿಗೆ ಮದುವೆ ಮಂಟಪಕ್ಕೆ ಬರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಐಡಿಯಾ ಚೆನ್ನಾಗಿತ್ತು ಆದರೆ ಅದನ್ನು ಸರಿಯಾಗಿ ಮಾಡಿಲ್ಲ. ಅವರು ಹೊಳೆಯುವ ಬಟ್ಟೆಯನ್ನು ಅಥವಾ ಉತ್ತಮವಾಗಿ ವಿನ್ಯಾಸಗೊಳಿಸಿದ ಯಾವುದನ್ನಾದರೂ ಬಳಸಿದರೆ ಅದು ಉತ್ತಮವಾಗಿರುತ್ತಿತ್ತು ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ. ಅವರ ಪತಿ ಎಲೆಕ್ಟ್ರಿಷಿಯನ್ ಆಘಿರಬಹುದೆಂದು ಮತ್ತೊಬ್ಬರು ತಮಾಷೆಯಾಗಿ ಕಮೆಂಟ್‌ ಮಾಡಿದ್ದಾರೆ.

View this post on Instagram

A post shared by Rehab Danial (@rehabmaqsood)

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.