2000ರೂ. ನೋಟು ಕೊಟ್ಟದಕ್ಕೆ ಗ್ರಾಹಕನ ಸ್ಕೂಟರ್‌ಗೆ ಹಾಕಿದ ಪೆಟ್ರೋಲನ್ನೇ ಹೊರ ತೆಗೆದ ಸಿಬ್ಬಂದಿ


Team Udayavani, May 24, 2023, 1:02 PM IST

TDY-5

ಲಕ್ನೋ: ಆರ್‌ ಬಿಐಯ 2000 ರೂ. ನೋಟು ಬದಲಾವಣೆ ನಿಯಮದಿಂದ ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ನೋಟು ಎಕ್ಸ್‌ ಚೆಂಜ್‌ ಮಾಡಿಕೊಳ್ಳಲು ಸೆ.30 ರವರೆಗೆ ಸಮಯವನ್ನು ನೀಡಿದೆ. ಆದರೆ ಜನ ಇನ್ನು ಕೂಡ ಒಂದಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

2000 ರೂ.ನೋಟು ಕೊಟ್ಟದ್ದಕ್ಕಾಗಿ ವ್ಯಕ್ತಿಯೊಬ್ಬ ಪಜೀತಿಗೆ ಸಿಲುಕಿರುವ ಘಟನೆ ತಾರ್ ಪ್ರದೇಶದ ಜಲೌನ್‌ ನಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ಪೆಟ್ರೋಲ್‌ ಹಾಕಿಸಿಕೊಳ್ಳಲು ಬಂದಿದ್ದಾನೆ. ಪೆಟ್ರೋಲ್‌ ಹಾಕಿದ ಬಳಿಕ 2000 ರೂ. ನೋಟನ್ನು ಸಿಬ್ಬಂದಿಗೆ ನೀಡಿದ್ದಾನೆ. ಸಿಬ್ಬಂದಿ ಚಿಲ್ಲರೆ ಇಲ್ಲದೆ ಹಾಗೂ ಸದ್ಯ 2 ಸಾವಿರ ನೋಟಿನ ಬಗ್ಗೆ ನಡೆಯುತ್ತಿರುವ ಸ್ಥಿತಿಯ ಬಗ್ಗೆ ಅರಿತು, ಸ್ಕೂಟರ್‌ ಗೆ ಹಾಕಿದ ಪೆಟ್ರೋಲ್‌ ನ್ನು ಸಣ್ಣ ಪೈಪ್‌ ವೊಂದನ್ನು ಬಳಸಿ ಹೊರಕೆ ತೆಗೆದಿದ್ದಾನೆ.

ನಿಗರ್ ಪರ್ವೀನ್ ಎನ್ನುವವರು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಪೊಲೀಸರು ಹೇಳಿದ್ದಾರೆ.

ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಕ್ರಮ ಕೈಗೊಳ್ಳಬೇಕೆಂದು ಕೆಲ ನೆಟ್ಟಿಗರು ಆಗ್ರಹಿಸಿದ್ದಾರೆ. ಇನ್ನು ಕೆಲವರು ಪ್ರಸ್ತುತ ಸ್ಥಿತಿಯನ್ನು ಉಲ್ಲೇಖಿಸಿದ್ದಾರೆ.

2 ಸಾಔಇರ ನೋಟುಗಳನ್ನು ತೆಗೆದುಕೊಳ್ಳುವುದು ಕಷ್ಟವಲ್ಲ. ಗ್ರಾಹಕರು ಅಷ್ಟೇ ಮೊತ್ತದ ಪೆಟ್ರೋಲ್‌ ಹಾಕಿದರೆ ನಮಗೇನು ಸಮಸ್ಯೆಯಿಲ್ಲ. ಆದರೆ ಸಣ್ಣ ಮೊತ್ತದ ಪೆಟ್ರೋಲ್‌ ಹಾಕಿ 2 ಸಾವಿರ ನೋಟು ಕೊಟ್ಟು ಚಿಲ್ಲರೆ ಕೇಳಿದರೆ ನಮಗೆ ಕಷ್ಟವಾಗುತ್ತದೆ ಎಂದು ಪೆಟ್ರೋಲ್ ಪಂಪ್ ಮ್ಯಾನೇಜರ್ ರಾಜೀವ್ ಗಿರ್ಹೋತ್ರಾ ಹೇಳುತ್ತಾರೆ.

 

View this post on Instagram

 

A post shared by Udayavani (@udayavaniweb)

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ