Pune: ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ; ರಕ್ಷಣೆಗೆ ಹರಸಾಹಸ

Team Udayavani, Aug 4, 2024, 2:52 PM IST

Pune: ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ; ರಕ್ಷಣೆಗೆ ಹರಸಾಹಸ

ಮಹಾರಾಷ್ಟ್ರ: ಸೆಲ್ಫಿ (selfie) ತೆಗೆಯಲು ಹೋಗಿ ಯುವತಿಯೊಬ್ಬಳು 60 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ (Maharashtra) ಬೋರನೆ ಘಾಟ್‌ನಲ್ಲಿ ಶನಿವಾರ(ಆ.3ರಂದು) ನಡೆದಿದೆ.

ಶನಿವಾರ ಪುಣೆಯ ತಂಡವೊಂದು ತೋಸ್ಘರ್ ಜಲಪಾತಕ್ಕೆ (Thoseghar waterfall) ಭೇಟಿ ನೀಡಿತ್ತು. ಪುಣೆಯ ವಾರ್ಜೆಯ ನಿವಾಸಿ 29 ವರ್ಷದ ನಸ್ರೀನ್ ಅಮೀರ್ ಎನ್ನುವಾಕೆ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದಾಳೆ. ಈ ವೇಳೆ ಆಕೆ 60 ಅಡಿ ಆಳದ ಕಂದಕಕ್ಕೆ ಜಾರಿ ಬಿದ್ದಿದ್ದಾಳೆ.

ಕೂಡಲೇ ಸ್ಥಳೀಯರು ಹಾಗೂ ಹೋಮ್‌ ಗಾರ್ಡ್‌ ಸಿಬ್ಬಂದಿಗಳು ಕಾರ್ಯಾಚರಣೆಗಿಳಿದಿದ್ದು, ಕಂದಕಕ್ಕೆ ಬಿದ್ದ ಯುವತಿಯನ್ನು ಹರಸಾಹಸಪಟ್ಟು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಸದ್ಯ ಆಕೆಯ ಸ್ಥಿತಿ ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪಾತಗಳು ಉಕ್ಕಿ ಹರಿಯುತ್ತಿದೆ. ಇಂತಹ ಅಪಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ  ಆಗಸ್ಟ್ 2ರಿಂದ 4ರವರೆಗೆ ಪ್ರವಾಸಿ ತಾಣಗಳು ಹಾಗೂ ಜಲಪಾತಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಆದೇಶಿಸಿದ್ದಾರೆ. ಆದರೂ ಕೆಲ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ಯುವತಿಯನ್ನು ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Donald-Trumph

US; ಕಮಲಾ ಹ್ಯಾರಿಸ್‌ ಜತೆ ಮತ್ತೊಂದು ಚರ್ಚೆ ಇಲ್ಲ:ಡೊನಾಲ್ಡ್‌ ಟ್ರಂಪ್‌

money

Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

State Govt;ಕಾರಾಗೃಹ ಇಲಾಖೆಗೆ ಮೇಜರ್‌ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ

State Govt;ಕಾರಾಗೃಹ ಇಲಾಖೆಗೆ ಮೇಜರ್‌ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ

Exam ಅಕ್ಟೋಬರ್‌ 3ಕ್ಕೆ ಪಿಎಸ್‌ಐ ಪರೀಕ್ಷೆ ಮರು ನಿಗದಿ

Exam ಅಕ್ಟೋಬರ್‌ 3ಕ್ಕೆ ಪಿಎಸ್‌ಐ ಪರೀಕ್ಷೆ ಮರು ನಿಗದಿ

Renukaswamy Case ದರ್ಶನ್‌ ಗ್ಯಾಂಗ್‌ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ

Renukaswamy Case ದರ್ಶನ್‌ ಗ್ಯಾಂಗ್‌ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ

High Court ಜಾಮೀನು ಅರ್ಜಿ ವಾಪಸ್‌ ಪಡೆದ ಪವಿತ್ರಾ ಗೌಡ; ಹೊಸ ಅರ್ಜಿ ಸಲ್ಲಿಕೆ?

High Court ಜಾಮೀನು ಅರ್ಜಿ ವಾಪಸ್‌ ಪಡೆದ ಪವಿತ್ರಾ ಗೌಡ; ಹೊಸ ಅರ್ಜಿ ಸಲ್ಲಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

Kashmir; ಉಗ್ರರ ವಿರುದ್ಧ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

1-kejri

Anti-national ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ:ಜೈಲಿನಿಂದ ಹೊರಬಂದ ಕೇಜ್ರಿವಾಲ್

drowned

Gandhinagar; ನದಿಗೆ ಸ್ನಾನಕ್ಕೆ ಇಳಿದಿದ್ದ 8 ಮಂದಿ ದಾರುಣ ಮೃ*ತ್ಯು

1-sadasd

WWE ಕುಸ್ತಿ ಪಟು ಆಪ್ ನಿಂದ ಕಣಕ್ಕೆ; ರಂಗೇರಿದ ವಿನೇಶ್ ಫೋಗಾಟ್ ಸ್ಫರ್ಧಿಸುತ್ತಿರುವ ಜುಲಾನಾ

Port Blair ಹೆಸರು ಇನ್ಮುಂದೆ ಶ್ರೀವಿಜಯಪುರಂ-ಪೋರ್ಟ್‌ ಬ್ಲೇರ್‌ ಹೆಸರು ಬಂದದ್ದು ಹೇಗೆ?

Port Blair ಹೆಸರು ಇನ್ಮುಂದೆ ಶ್ರೀವಿಜಯಪುರಂ-ಪೋರ್ಟ್‌ ಬ್ಲೇರ್‌ ಹೆಸರು ಬಂದದ್ದು ಹೇಗೆ?

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Visa-fruad

Kasaragodu: ವೀಸಾ ವಂಚನೆ ಆರೋಪಿ ವಿರುದ್ಧ ಹಲವು ದೂರು

army

Kashmir; ಉಗ್ರರ ವಿರುದ್ಧ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

Donald-Trumph

US; ಕಮಲಾ ಹ್ಯಾರಿಸ್‌ ಜತೆ ಮತ್ತೊಂದು ಚರ್ಚೆ ಇಲ್ಲ:ಡೊನಾಲ್ಡ್‌ ಟ್ರಂಪ್‌

1-laden

Osama bin Laden ಪುತ್ರ ಹಂಝಾ ಜೀವಂತ: ರಹಸ್ಯವಾಗಿ ಅಲ್‌ ಕಾಯಿದಾಕ್ಕೆ ನೇತೃತ್ವ

money

Bantwala: ನಿವೃತ್ತ ಸೈನಿಕರ 1.30 ಲಕ್ಷ ರೂ. ನಗದಿದ್ದ ಬ್ಯಾಗ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.