Rats!!; 10 ಕೆ.ಜಿ. ಭಂಗಿ, 9 ಕೆ.ಜಿ. ಗಾಂಜಾ ತಿಂದು ತೇಗಿದ ಇಲಿಗಳು?

Team Udayavani, Apr 8, 2024, 6:03 AM IST

rats

ರಾಂಚಿ: ಜಾರ್ಖಂಡ್‌ನ‌ಲ್ಲಿ 6 ವರ್ಷಗಳ ಹಿಂದೆ ವಶಪಡಿಸಿಕೊಂಡಿದ್ದ ಲಕ್ಷಾಂತರ ರೂ. ಮೌಲ್ಯದ ಮಾದಕವಸ್ತುಗಳನ್ನು ಇಲಿಗಳು ಸಂಪೂರ್ಣ ನಾಶಪಡಿಸಿರುವುದಾಗಿ ಪೊಲೀಸರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ.

2018ರ ಡಿ.14ರಂದು ಝಾರ್ಖಂಡ್‌ನ‌ ರಾಜ್‌ಗಂಜ್‌ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಕೆ.ಜಿ. ಭಂಗಿ ಸೊಪ್ಪು ಮತ್ತು 9 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದರು. ಸದರಿ ಪ್ರಕರಣದ ವಿಚಾ ರಣೆ ವೇಳೆ, ವಶಪಡಿಸಿಕೊಳ್ಳಲಾದ ಮಾದಕವಸ್ತುಗಳನ್ನು ಹಾಜರು ಪಡಿಸುವಂತೆ ನ್ಯಾಯಾಧೀಶರು ಪೊಲೀಸರಿಗೆ ಸೂಚಿಸಿದ್ದರು. ಆದರೆ ಠಾಣೆಯಲ್ಲಿ ಸಂಗ್ರಹಿಸಿಟ್ಟಿದ್ದ ಅವುಗಳನ್ನು ಅಲ್ಲಿದ್ದ ಇಲಿ ಗಳು ನಾಶಪಡಿಸಿವೆ ಎಂದು ವರದಿ ನೀಡಿದ್ದಾರೆ. “ಸುಳ್ಳು ಕೇಸ್‌ ದಾಖಲಿಸಿ ಅಮಾಯಕರನ್ನು ಬಂಧಿಸಲಾಗಿದೆ’ ಎಂದು ಆರೋಪಿಗಳ ಪರ ವಕೀಲ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು

Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

best

Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.