![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದ ಭಾರತದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸಂಭ್ರಮ ನೋಡಿ
Team Udayavani, Jun 7, 2024, 11:21 AM IST
![ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದ ಭಾರತದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸಂಭ್ರಮ ನೋಡಿ](https://www.udayavani.com/wp-content/uploads/2024/06/williams-620x431.jpg)
ನವದೆಹಲಿ : ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಕೈಗೊಂಡಿದ್ದರು.
ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆ ಗುರುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಈ ಸಂಭ್ರಮವನ್ನು ಸುನೀತಾ ವಿಲಿಯಮ್ಸ್ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದ್ದಾರೆ ಅಲ್ಲದೆ ಇತರ ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
ಸುನೀತಾ ವಿಲಿಯಮ್ಸ್ ಅವರು ಸಂಭ್ರಮ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಫ್ಲೊರಿಡಾದಲ್ಲಿರುವ ಕೇಪ್ ಕ್ಯಾನವರಲ್ ಸ್ಪೇಸ್ ಫೋರ್ಸ್ ಸೆಂಟರ್ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು.
Hugs all around! The Expedition 71 crew greets Butch Wilmore and @Astro_Suni aboard @Space_Station after #Starliner docked at 1:34 p.m. ET on June 6. pic.twitter.com/wQZAYy2LGH
— Boeing Space (@BoeingSpace) June 6, 2024
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.