ಮದುವೆಗೂ ಮುನ್ನ ಮಕ್ಕಳು: ಇಬ್ಬರು ಪ್ರೇಯಸಿರನ್ನೂ ಒಂದೇ ಮಂಟಪದಲ್ಲಿ ಮದುವೆಯಾದ ಯುವಕ.!


Team Udayavani, Mar 11, 2023, 12:50 PM IST

tdy-8

ಹೈದರಾಬಾದ್: ಒಬ್ಬರನ್ನು ಮದುವೆಯಾಗಿ ಜೀವನ ನಿಭಾಯಿವುದು ಸಾಮಾನ್ಯ ಹಾಗೂ ಕೆಲವರಿಗೆ ಇದು ಸವಾಲು. ಆದರೆ ಇಲ್ಲೊಂದು ವಿಚಿತ್ರ ಮದುವೆಯೊಂದು ನಡೆದಿದೆ.

ಎಂ ಸತ್ತಿಬಾಬು ಎಂಬ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರು ಇತ್ತೀಚೆಗೆ ತೆಲಂಗಾಣದ  ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಗ್ರಾಮವೊಂದರಲ್ಲಿ ಅನೇಕ ಮಂದಿಯ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇದು ಸಾಮಾನ್ಯ ಮದುವೆಯಲ್ಲ. ಇಲ್ಲಿ ಎಂ ಸತ್ತಿಬಾಬು ಮದುವೆಯಾಗಿರುವುದು ಒಬ್ಬರನ್ನಲ್ಲ ಇಬ್ಬರನ್ನು.!

ಕಳೆದ ಮೂರು ವರ್ಷಗಳಿಂದ ಯರ್ರಬೋರು ಗ್ರಾಮದ ಎಂ ಸತ್ತಿಬಾಬು ಬೇರೆ ಬೇರೆ ಗ್ರಾಮದ ಸ್ವಪ್ನಾ ಮತ್ತು ಸುನೀತಾ ಎನ್ನುವವರನ್ನು ಪ್ರೀತಿಸುತ್ತಿದ್ದರು. ಒಂದು ರೀತಿ ಇಬ್ಬರೊಂದಿಗೂ ಸತ್ತಿಬಾಬು ಲಿವಿಂಗ್‌ ರಿಲೇಷನ್‌ ಶಿಪ್‌ ನಂತೆ ಇದ್ದರು. ಇಬ್ಬರೊಂದಿಗೆ ಸತ್ತಿಬಾಬು ದೈಹಿಕ ಸಂಪರ್ಕವನ್ನು ಹೊಂದಿ ಮಕ್ಕಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಹಸೆಮಣೆಯಲ್ಲೇ ಕುಡಿದು ಟೈಟಾಗಿ ಬಿದ್ದ ವರ: ಮದುವೆಯನ್ನೇ ರದ್ದು ಮಾಡಿ ಹೊರ ನಡೆದ ವಧು; ವಿಡಿಯೋ 

ಸುನೀತಾ ಗಂಡು ಮಗುವಿಗೆ ಜನ್ಮ ನೀಡದ್ದು, ಸ್ವಪ್ನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮದುವೆಯ ವಿಚಾರವಾಗಿ ಸತ್ತಿಬಾಬು ಅವರೊಂದಿಗೆ ಎರಡೂ ಕುಟುಂಬಗಳು ಜಗಳವಾಡಿದೆ. ಅದ್ಯಾಗೋ ಸತ್ತಿಬಾಬು ಎರಡು ಕುಟುಂಬದವರ ಮನವೊಲಿಸಿ ಇಬ್ಬರನ್ನು ಮದುವೆಯಾಗುವುದಾಗಿ ಮದುವೆ ಆಮಂತ್ರಣದಲ್ಲಿ ಇಬ್ಬರ ಹೆಸರನ್ನು ಅಚ್ಚಾಗಿಸುತ್ತಾರೆ.

ಈ ವಿಚಾರ ಕೆಲ ಮಾಧ್ಯಮದವರಿಗೆ ತಿಳಿದಿದೆ. ಅಧಿಕಾರಿಗಳು ಬಂದು ಮದುವೆ ನಿಲ್ಲಿಸುತ್ತಾರೆ ಎನ್ನುವ ಭೀತಿಯಲ್ಲೇ ಮೂರು ಕುಟುಂಬ ಮುಹೂರ್ತಕ್ಕಿಂತ ಕೆಲ ಸಮಯದ ಮುಂಚೆಯೇ ಮದುವೆ ಕಾರ್ಯಕ್ರಮವನ್ನು ನೆರವೇರಿಸಿದೆ.

ಕೆಲ ಬುಡುಕಟ್ಟು ಸಮುದಾಯದಲ್ಲಿ ಒಬ್ಬ ವ್ಯಕ್ತಿ ಒಂದೇ ಸಮಯದಲ್ಲಿ ಇಬ್ಬರನ್ನೂ ಮುದುವೆಯಾಗುವ ಸಂಪ್ರದಾಯವಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.