Viral video: ಮದುವೆ ವೇದಿಕೆಯಲ್ಲಿ ವರನ ಬೆನ್ನಿಗೆ ಹಾರಿ ಬಂದು ಬಡಿದ ಸೌಂಡ್‌ ಬಾಕ್ಸ್


Team Udayavani, Apr 13, 2023, 4:16 PM IST

tdy-20

ಮದುವೆ ಅಂದ್ಮೇಲೆ ಅಲ್ಲಿ ಜನರ ಗಡಿಬಿಡಿ, ಮಕ್ಕಳ ಓಡಾಟ ಒಟ್ಟಿನಲ್ಲಿ ಸಂಬಂಧಿಕರು, ಆತ್ಮೀಯರು, ಸ್ನೇಹಿತರು ಹೀಗೆ ಎಲ್ಲರೂ ನೆರೆದಿರುತ್ತಾರೆ. ಈ ನಡುವೆ ಕೆಲವೊಮ್ಮೆ ಸಣ್ಣಪುಟ್ಟ ಅಚಾತುರ್ಯ ನಡೆಯುವುದು ಸಾಮಾನ್ಯ.

ಅಂಥದ್ದೇ ಅಚಾತುರ್ಯದ ವಿಡಿಯೋ ಒಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮದುವೆಯ ಸಮಾರಂಭದಲ್ಲಿ ವಧು – ವರರು ನಿಂತಿದ್ದಾರೆ. ಸಂಬಂಧಿಕರು, ಸ್ನೇಹಿತರು ನೂತನ ವಧು – ವರರಿಗೆ ಶುಭಾಶಯವನ್ನು ನೀಡುವ ತವಕದಲ್ಲಿದ್ದಾರೆ. ಮದುವೆ ಸಂಭ್ರಮವನ್ನು ಮ್ಯೂಸಿಕ್‌ ಹೆಚ್ಚಿಸಿದೆ. ಹಾಡುಗಳನ್ನು ಪ್ಲೇ ಕೇಳುತ್ತಾ ಜನ ಅವರವರ ಮಾತಿನಲ್ಲಿ ತಲ್ಲೀನರಾಗಿದ್ದಾರೆ. ಆದರೆ ಈ ಮಧ್ಯ ನಡುವೆ ನಡೆದ ಒಂದು ಘಟನೆ ಎಲ್ಲರ ಚಿತ್ತವನ್ನು ವರನತ್ತ ನೋಡುವಂತೆ ಮಾಡಿದೆ.

ಮದುವೆಯ ವೇದಿಕೆಯ ಬಳಿ ಸೌಂಡ್‌ ಬಾಕ್ಸ್‌ ವೊಂದನ್ನು ಇಟ್ಟಿದ್ದಾರೆ. ಅದರ ಮುಂದೆ ವಧು – ವರ ನಿಂತಿದ್ದಾರೆ. ಇದ್ದಕ್ಕಿದ್ದಂತೆ ಸೌಂಡ್‌ ಬಾಕ್ಸ್‌  ಹಾರಿ ಬಿದ್ದು ವರನ ಬೆನ್ನಿಗೆ ಜೋರಾಗಿ ಬಡಿದಿದೆ. ಪರಿಣಾಮ ವರ ಮುಂದೆ ಹೋಗಿ ಬೀಳುವ ಹಂತಕ್ಕೆ ಬಂದಿದ್ದಾರೆ.

ಈ ಘಟನೆ ಎಲ್ಲಿಯದು ಎನ್ನುವುದು ಇದುವರೆಗೆ ತಿಳಿದು ಬಂದಿಲ್ಲ. ಸದ್ಯ ಈ ವಿಡಿಯೋವನ್ನು ಟ್ವಿಟರ್‌ ನಲ್ಲಿ ಆಪ್ಲೋಡ್‌ ಮಾಡಿದ್ದು,ವೈರಲ್‌ ಆಗಿದೆ.

ಮ್ಯೂಸಿಕ್‌ ಇಷ್ಟು ಹಾರ್ಡ್‌ ಹಿಟ್‌ ಮಾಡಬಾರದು ದೇವರೇ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ.

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.