Thieves : ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣ 500 ರ ನೋಟು ಇಟ್ಟು ಹೋದ ಕಳ್ಳರು


Team Udayavani, Jul 24, 2023, 2:57 PM IST

tdy-14

ದೆಹಲಿ: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ  ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.

ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್‌ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್‌ ಹೋಗಿದ್ದಾರೆ. ಆದರೆ ವಾಪಾಸ್‌ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್‌ ನಲ್ಲಿ  500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.

ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್‌ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್‌ ನಲ್ಲಿ  500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಸದ್ಯ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.