UP: ನಿದ್ರೆ ಬರುವ ಪಾಯಸ ಕೊಟ್ಟು ಫಸ್ಟ್ ನೈಟ್ ದಿನವೇ ಚಿನ್ನಾಭರಣದೊಂದಿಗೆ ಪರಾರಿಯಾದ ನವವಧುಗಳು

Team Udayavani, Nov 26, 2023, 1:22 PM IST

tdy-16

ಲಕ್ನೋ: ಪಾಯಸದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಅತ್ತೆ – ಮಾವ ಹಾಗೂ ಪತಿಯಂದಿರಿಗೆ ಕೊಟ್ಟು ನವವಧುಗಳು ಚಿನ್ನಾಭರಣದೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ.

ಘಟನೆ ಹಿನ್ನೆಲೆ: ಇತ್ತೀಚೆಗೆ (ನ.22 ರಂದು) ಸಹೋದರರಾದ ಕುಲ್‌ ದೀಪ್‌(30) ಹಾಗೂ ಪ್ರದೀಪ್ (29) ಸೀತಾಪುರ ಮೂಲದ ಸಹೋದರಿಯರಾದ ಆರತಿ, (23) ಪೂಜಾ (22) ಅವರನ್ನು ವಿವಾಹವಾಗಿದ್ದರು. ಕಾಳಿ ಮಾತಾ ದೇವಸ್ಥಾನದಲ್ಲಿ ಹಲವಾರು ಗ್ರಾಮಸ್ಥರ ಸಮ್ಮುಖದಲ್ಲಿ ವಿವಾಹ ನೆರವೇರಿತ್ತು. ವಿವಾಹದ ಬಳಿಕ ಗಂಡನ ಮನೆಗೆ ಬಂದ ನವವಧುಗಳು ಮೊದಲ ರಾತ್ರಿಯಂದು ಮನೆಯವರಿಗೆ ಪಾಯಸವನ್ನು ಮಾಡಿಕೊಟ್ಟಿದ್ದಾರೆ.

ಪಾಯಸದಲ್ಲಿ ನಿದ್ರೆ ಬರುವ ಪದಾರ್ಥ ಬೆರಸಿ ಕೊಟ್ಟಿದ್ದು, ಕೆಲ ನಿಮಿಷದ ಬಳಿಕ ಪಾಯಸ ಸೇವಿಸಿದ ಗಂಡಂದಿರು ಹಾಗೂ ಅತ್ತೆ – ಮಾವ ನಿದ್ರೆಗೆ ಜಾರಿದ್ದಾರೆ. ಇತ್ತ ಸಹೋದರಿಯರು  ಅತ್ತೆಯ ಬಳಿಯಿದ್ದ ನಗದು, ಆಭರಣಗಳು ಮತ್ತು ಮೊಬೈಲ್‌ಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತ ನಿದ್ರೆಗೆ ಜಾರಿದ್ದ ಮನೆಯವರು ಗುರುವಾರ(ನ.23 ರಂದು) ಮಧ್ಯಾಹ್ನ ಎದ್ದಾಗ ಮನೆಯಿಂದ ನವವಧುಗಳ ದರೋಡೆ ಕೃತ್ಯ ಬೆಳಕಿಗೆ ಬಂದಿದೆ. ಇದಾದ ಬಳಿಕ ಕುಲ್‌ ದೀಪ್‌ ಹಾಗೂ ಪ್ರದೀಪ್‌ ಪೊಲೀಸರಿಗೆ ಪತ್ನಿಯರು ಹಾಗೂ ದಲ್ಲಾಳಿ ವಿರುದ್ಧ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ:  ರಾಜ್‌ ಕುಮಾರ್‌ ಎಂಬ ದಲ್ಲಾಳಿಯಲ್ಲಿ  ಪ್ರದೀಪ್‌ – ಕುಲ್‌ ದೀಪ್‌ ಅವರ ತಾಯಿ ಸೂಕ್ತ ವಧುವಿನ ಸಂಬಂಧ ಹುಡುಕಲು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್‌ ಕುಮಾರ್ ಕೆಲ ದಿನಗಳ ನಂತರ ಆರತಿ ಹಾಗೂ ಪೂಜಾ ಎನ್ನುವವರ ಸಂಬಂಧದ ಬಗ್ಗೆ ಹೇಳಿದ್ದಾರೆ. ನಮ್ಮ ಮದುವೆಯನ್ನು ನಿಗದಿಪಡಿಸಿದ ಬಳಿಕ ಬುಧವಾರ ಬೆಳಗ್ಗೆ ಇಬ್ಬರು ಸಹೋದರಿಯರನ್ನು ನಮ್ಮ ಗ್ರಾಮಕ್ಕೆ ಕರೆತಂದರು ಮತ್ತು ಅವರ ಸೇವೆಗಾಗಿ(‌ ಸಂಬಂಧ ಹುಡುಕಿದ್ದಕ್ಕಾಗಿ) ನಮ್ಮ ತಾಯಿಯಿಂದ  80,000 ತೆಗೆದುಕೊಂಡು ಹಿಂತಿರುಗಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಸದ್ಯ ಈ ಬಗ್ಗೆ ತಾಂಡಿಯಾವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರತಿ ಹಾಗೂ ಪೂಜಾ ಅವರ ಪತ್ತೆಗೆ ಬಲೆ ಬೀಸಲಾಗಿದೆ.

ಟಾಪ್ ನ್ಯೂಸ್

Mangaluru ವಿ.ವಿ.ಗೆ ಇಡಿ ಅಧಿಕಾರಿಗಳು ಮತ್ತೆ ಭೇಟಿ

Mangaluru ವಿ.ವಿ.ಗೆ ಇಡಿ ಅಧಿಕಾರಿಗಳು ಮತ್ತೆ ಭೇಟಿ

Tiger Attack; ಕೊಡಗಿನ ಹೋದವಾಟದಲ್ಲಿ ಹುಲಿ ದಾಳಿ: 2 ಹಸು ಸಾವು: ಆತಂಕ

Tiger Attack; ಕೊಡಗಿನ ಹೋದವಾಟದಲ್ಲಿ ಹುಲಿ ದಾಳಿ: 2 ಹಸು ಸಾವು: ಆತಂಕ

Manipal; ಉದಯವಾಣಿ ಎಂಐಸಿ ನಮ್ಮ ಸಂತೆಗೆ ಇಂದು ಚಾಲನೆ

Manipal; ಉದಯವಾಣಿ ಎಂಐಸಿ ನಮ್ಮ ಸಂತೆಗೆ ಇಂದು ಚಾಲನೆ

ಸರ್ವರಿಗೂ ಭೂಮಿ ಕೇರಳ ಗುರಿ: ಸಿಎಂ ಪಿಣರಾಯಿ ವಿಜಯನ್‌

Kasaragod ಸರ್ವರಿಗೂ ಭೂಮಿ ಕೇರಳ ಗುರಿ: ಸಿಎಂ ಪಿಣರಾಯಿ ವಿಜಯನ್‌

Surathkal ವಾಹನದಡಿ ಸಿಲುಕಿದ ವಿದ್ಯಾರ್ಥಿ ಪಾರು

Surathkal ವಾಹನದಡಿ ಸಿಲುಕಿದ ವಿದ್ಯಾರ್ಥಿ ಪಾರು

Brahmavar;ಯುವತಿಗೆ ವಂಚನೆ, ಬೆದರಿಕೆ ಆರೋಪ: ಪ್ರಕರಣ ದಾಖಲು

Brahmavar;ಯುವತಿಗೆ ವಂಚನೆ, ಬೆದರಿಕೆ ಆರೋಪ: ಪ್ರಕರಣ ದಾಖಲು

Kadaba ತಂಡದಿಂದ ಹಲ್ಲೆ: ನಾಲ್ವರ ಬಂಧನ

Kadaba ತಂಡದಿಂದ ಹಲ್ಲೆ: ನಾಲ್ವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Farmers Protest; ಫೆ. 29ರ ವರೆಗೆ ದಿಲ್ಲಿ ಚಲೋ ಸ್ಥಗಿತ: ಹರಿಯಾಣದಲ್ಲಿ ಸಂಘರ್ಷ

arrested

IAF; ವಿಂಗ್ ಕಮಾಂಡರ್ ಎಂದು ಏರ್ ಫೋರ್ಸ್ ಸ್ಟೇಷನ್ ಪ್ರವೇಶಿಸಿದವನ ಬಂಧನ

kejriwal-2

Delhi CM ಕೇಜ್ರಿವಾಲ್ ರನ್ನು ಬಂಧಿಸಿದರೆ ಜನರು ಬೀದಿಗಿಳಿಯುತ್ತಾರೆ: ಆಪ್ ಆಕ್ರೋಶ

1-dsadsd

Gujarat; 350 ಕೋಟಿ ರೂ.ಮೌಲ್ಯದ ಹೆರಾಯಿನ್ ವಶ: 9 ಮಂದಿ ಬಂಧನ

1-dd

Delhi; ಕೆಡವಲಾದ ಅಖೂಂಡ್ಜಿ ಮಸೀದಿ ಬಳಿ ಪ್ರಾರ್ಥನೆಗೆ ಅವಕಾಶವಿಲ್ಲವೆಂದ ಹೈಕೋರ್ಟ್

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

Mangaluru ವಿ.ವಿ.ಗೆ ಇಡಿ ಅಧಿಕಾರಿಗಳು ಮತ್ತೆ ಭೇಟಿ

Mangaluru ವಿ.ವಿ.ಗೆ ಇಡಿ ಅಧಿಕಾರಿಗಳು ಮತ್ತೆ ಭೇಟಿ

Tiger Attack; ಕೊಡಗಿನ ಹೋದವಾಟದಲ್ಲಿ ಹುಲಿ ದಾಳಿ: 2 ಹಸು ಸಾವು: ಆತಂಕ

Tiger Attack; ಕೊಡಗಿನ ಹೋದವಾಟದಲ್ಲಿ ಹುಲಿ ದಾಳಿ: 2 ಹಸು ಸಾವು: ಆತಂಕ

bUdupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ

Udupi MGM College ground: “ಬಿಲ್ಡ್‌ ಟೆಕ್‌-2024′ ಕಟ್ಟಡ ಸಾಮಗ್ರಿ ಪ್ರದರ್ಶನಕ್ಕೆ ಚಾಲನೆ

Fishermen’s ಸಂಕಷ್ಟ ನಿಧಿ ಮೊತ್ತ 8 ಲಕ್ಷ ರೂ.ಗೆ ಏರಿಕೆ: ಚೇತನ್‌ ಬೆಂಗ್ರೆ

Fishermen’s ಸಂಕಷ್ಟ ನಿಧಿ ಮೊತ್ತ 8 ಲಕ್ಷ ರೂ.ಗೆ ಏರಿಕೆ: ಚೇತನ್‌ ಬೆಂಗ್ರೆ

Manipal; ಉದಯವಾಣಿ ಎಂಐಸಿ ನಮ್ಮ ಸಂತೆಗೆ ಇಂದು ಚಾಲನೆ

Manipal; ಉದಯವಾಣಿ ಎಂಐಸಿ ನಮ್ಮ ಸಂತೆಗೆ ಇಂದು ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.